ಅರಸೀಕೆರೆಯಲ್ಲಿ ಶುರುವಾಯ್ತು ಜೆಡಿಎಸ್‌ ಟಿಕೆಟ್‌ ಫೈಟ್: ಶಿವಲಿಂಗೇಗೌಡ ಬಗ್ಗೆ ರೇವಣ್ಣ ಫ್ಯಾಮಿಲಿ ಏನಂದ್ರು?

ಅರಸೀಕೆರೆಯಲ್ಲಿ ಶುರುವಾಯ್ತು ಜೆಡಿಎಸ್‌ ಟಿಕೆಟ್‌ ಫೈಟ್: ಶಿವಲಿಂಗೇಗೌಡ ಬಗ್ಗೆ ರೇವಣ್ಣ ಫ್ಯಾಮಿಲಿ ಏನಂದ್ರು?

Published : Feb 02, 2023, 02:36 PM ISTUpdated : Feb 02, 2023, 02:57 PM IST

ಹಾಸನ ಬೆನ್ನಲ್ಲೇ ಇದೀಗ ಅರಸಿಕೆರೆಯಲ್ಲಿ ಕೂಡ ಟಿಕೆಟ್‌ ಗೊಂದಲ ಶುರುವಾಗಿದ್ದು, ತೀವ್ರ ಕುತೂಹಲ ಕೆರಳಿಸಿದೆ.

ಅರಸೀಕೆರೆ ಕ್ಷೇತ್ರದಲ್ಲಿ ಜೆಡಿಎಸ್‌'ನಿಂದ ದೂರವಾಗಿರುವ ಶಾಸಕ ಶಿವಲಿಂಗೇಗೌಡ, ಕಾಂಗ್ರೆಸ್‌ ಕಡೆ ಮುಖ ಮಾಡಿದ್ದಾರೆ. ಅರಸೀಕೆರೆಯಲ್ಲಿ ಹೆಚ್‌.ಡಿ ರೇವಣ್ಣ ಕುಟುಂಬದಿಂದ ಸಭೆ ನಡೆದಿದ್ದು, ಪಕ್ಷದ ಮುಖಂಡರು ಕಾರ್ಯಕರ್ತರೊಂದಿಗೆ ಮೀಟಿಂಗ್‌ ಮಾಡಿದ್ದಾರೆ. ಶಾಸಕ ಶಿವಲಿಂಗೇಗೌಡರು ಜೆಡಿಎಸ್‌ ಪಕ್ಷದಲ್ಲೇ ಇರುತ್ತಾರೆ, ಮೂರು ಬಾರಿ ಶಾಸಕರಾಗಿದ್ದಾರೆ. ಶಿವಲಿಂಗೇಗೌಡ ಎಲ್ಲೂ ಹೋಗಲ್ಲ ಎಂದು ಜೆಡಿಎಸ್‌ ಕಾರ್ಯಕರ್ತರಿಗೆ ರೇವಣ್ಣ ಫ್ಯಾಮಿಲಿ ಮನವರಿಕೆ ಮಾಡಿದೆ.

ಸಿಡಿ ಕೇಸ್ ಸಿಬಿಐ ತನಿಖೆಗೆ ವಹಿಸುವಂತೆ ಪಟ್ಟು: ಅಮಿತ್‌ ಶಾ ಭೇಟಿಗೆ ದೆ ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more