Karnataka Election: ಹಾಸನದಲ್ಲಿ ಜೆಡಿಎಸ್ ಗೆಲುವಿನ ಮಂತ್ರ: ಪ್ರೀತಂ ಗೌಡಗೆ ಠಕ್ಕರ್ ಕೊಡಲು ರೇವಣ್ಣ ಪ್ಲಾನ್

Karnataka Election: ಹಾಸನದಲ್ಲಿ ಜೆಡಿಎಸ್ ಗೆಲುವಿನ ಮಂತ್ರ: ಪ್ರೀತಂ ಗೌಡಗೆ ಠಕ್ಕರ್ ಕೊಡಲು ರೇವಣ್ಣ ಪ್ಲಾನ್

Published : Feb 15, 2023, 10:31 AM ISTUpdated : Feb 15, 2023, 11:40 AM IST

ಹಾಸನದಲ್ಲಿ ಜೆಡಿಎಸ್ ಗೆಲುವಿನ ಮಂತ್ರದ ಜೊತೆಗೆ ಟಿಕೆಟ್‌ ವಿತರಣೆ ತಂತ್ರ ಕೂಡ ರೂಪಿಸಲಾಗುತ್ತಿದೆ‌. ಈ ಕುರಿತು ಹಾಸನ ಸಂಸದರ ನಿವಾಸದಲ್ಲಿ ಕ್ಷೇತ್ರದ ಮುಖಂಡರ ಸಭೆ ನಡೆಸಲಾಗಿದೆ.

ಜೆಡಿಎಸ್‌ ಭದ್ರಕೋಟೆಯಲ್ಲಿ ಟಿಕೆಟ್‌ ಫೈಟ್‌ ಮುಂದುವರೆದಿದ್ದು, ಹಾಸನದಲ್ಲಿ ಗೆಲುವಿನ ಮಂತ್ರದ ಜೊತೆ ಟಿಕೆಟ್‌ ವಿತರಣೆ ತಂತ್ರ ಶುರುವಾಗಿದೆ. ಜೆಡಿಎಸ್‌ ಟಿಕೆಟ್‌ ಆಕಾಂಕ್ಷಿಗಳ ನಡುವೆ ಪೈಪೋಟಿ ಏರ್ಪಟ್ಟಿದ್ದು, ಹಾಸನ ಸಂಸದರ ನಿವಾಸದಲ್ಲಿ ಕ್ಷೇತ್ರದ ಮುಖಂಡರ ಜೊತೆ ಸಭೆ ನಡೆಸಿ ಯಾರಿಗೆ ಟಿಕೆಟ್‌ ಕೊಟ್ರೆ ಕ್ಷೇತ್ರ ಜೆಡಿಎಸ್‌ ತೆಕ್ಕೆಗೆ ಬರುತ್ತೆ ಎಂದು ಚರ್ಚೆ ನಡೆದಿದೆ. ಸೂರಜ್‌, ಭವಾನಿ ಅಥವಾ ರೇವಣ್ಣ ಅವರಿಗೆ ಟಿಕೆಟ್‌ ಎಂಬ ಬಗ್ಗೆ ಚರ್ಚೆ ನಡೆದಿದ್ದು, ಪ್ರೀತಂ ಗೌಡರ ಸವಾಲು ಸ್ವೀಕರಿಸಿ ಹಾಸನದಲ್ಲಿ ನಿಲ್ಲಲು ರೇವಣ್ಣ ಪ್ಲಾನ್‌ ಮಾಡಿದ್ದಾರೆ. ಎರಡು ಕಡೆ ಗೆದ್ರೆ ಹೊಳೆನರಸೀಪುರ ಬಿಟ್ಟು ಹಾಸನದಲ್ಲಿ ಇರುವುದಕ್ಕೆ ಪ್ಲಾನ್‌ ನಡೆದಿದ್ದು,  ಹೊಳೆನರಸೀಪುರದಿಂದ ಭವಾನಿ ರೇವಣ್ಣ ಕಣಕ್ಕಿಳಿಸಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಈಗಾಗಲೇ ಕುಮಾರಸ್ವಾಮಿ ಜೊತೆ ರೇವಣ್ಣ ಚರ್ಚೆ ಮಾಡಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more