ಬಳಸೋ ಶಬ್ದದ ಬಗ್ಗೆ ಎಚ್ಚರಿಕೆ ಇರ್ಲಿ, ಸೈಲೆಂಟ್‌ ಸುನೀಲನಿಗೆ ಅಣ್ಣಾಮಲೈ ವಾರ್ನಿಂಗ್‌!

ಬಳಸೋ ಶಬ್ದದ ಬಗ್ಗೆ ಎಚ್ಚರಿಕೆ ಇರ್ಲಿ, ಸೈಲೆಂಟ್‌ ಸುನೀಲನಿಗೆ ಅಣ್ಣಾಮಲೈ ವಾರ್ನಿಂಗ್‌!

Published : Apr 13, 2023, 08:41 PM IST

ಟಿಕೆಟ್‌ ತಪ್ಪಿದ್ದಕ್ಕೆ ಬಿಜೆಪಿ ಕಚೇರಿಗೆ ನುಗ್ಗಿ ಸೈಲೆಂಟ್‌ ಸುನೀಲನ ಅಭಿಮಾನಿಗಳು ದಾಂಧಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಚುನಾವಣಾ ಉಸ್ತುವಾರಿ ಹಾಗೂ ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಖಡಕ್‌ ವಾರ್ನಿಂಗ್‌ ನೀಡಿದ್ದಾರೆ.

ಬೆಂಗಳೂರು (ಏ.13): ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್‌ ನಿರೀಕ್ಷೆಯಲ್ಲಿದ್ದ ರೌಡಿ ಶೀಟರ್‌ ಸೈಲೆಂಟ್‌ ಸುನೀಲನಿಗೆ ನಿರಾಸೆಯಾಗಿದೆ. ಇದರ ಬೆನ್ನಲ್ಲಿಯೇ ಆತನ ಅಭಿಮಾನಿಗಳು ಬಿಜೆಪಿ ಕಚೇರಿಗೆ ನುಗ್ಗಿ ದಾಂಧಲೆ ಮಾಡಿದ್ದರು.

ಈ ಬಗ್ಗೆ ಗುರುವಾರ ಪ್ರತಿಕ್ರಿಯೆ ನೀಡಿದ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ, ಪ್ರತಿಭಟನೆ ಮಾಡೋ ಹಕ್ಕು ಎಲ್ಲರಿಗೂ ಇದೆ. ಅದು ಪ್ರಜಾಪ್ರಭುತ್ವವೇ ನೀಡಿದೆ.ಆದರೆ, ಅವರು ಬಳಸೋ ಪದಗಳ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ವಾರ್ನಿಂಗ್‌ ನೀಡಿದ್ದಾರೆ.

ಅಭ್ಯರ್ಥಿ ಭಾಸ್ಕರ್ ರಾವ್ ಬದಲಾವಣೆ ಕೂಗು, ಸೈಲೆಂಟ್ ಸುನೀಲ್ ಬೆಂಬಲಿಗರಿಗೆ ಅಣ್ಣಾಮಲೈ ಸಲಹೆ!

ಚಾಮರಾಜಪೇಟೆಯಲ್ಲಿ ಭಾಸ್ಕರ್‌ ರಾವ್‌ ಅವರಿಗೆ ಟಿಕೆಟ್‌ ನೀಡಿದ್ದಾರೆ. ಹಿಂದೆ ಪೊಲೀಸ್‌ ಇಲಾಖೆಯಲ್ಲಿ ಕಮೀಷನರ್‌ ಆಗಿದ್ದವವರು. ಎಲ್ಲರೂ ಅವರನ್ನು ಬೆಂಬಲಿಸಬೇಕು ಎಂದು ಇದೇ ವೇಳೆ ಅಣ್ಣಾಮಲೈ ಮನವಿ ಮಾಡಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more