ಹಣಕ್ಕಾಗಿ ಮಾರಿಕೊಂಡವರಿಗೆ ವೋಟ್‌ ಹಾಕಲ್ಲ: ದೇಗುಲದಲ್ಲಿ ಕೋಲಾರ ಮತದಾರರ ಪ್ರಮಾಣ

ಹಣಕ್ಕಾಗಿ ಮಾರಿಕೊಂಡವರಿಗೆ ವೋಟ್‌ ಹಾಕಲ್ಲ: ದೇಗುಲದಲ್ಲಿ ಕೋಲಾರ ಮತದಾರರ ಪ್ರಮಾಣ

Published : Jan 28, 2023, 06:25 PM IST

ಕೋಲಾರದಲ್ಲಿ ಆಣೆ ಹಾಗೂ ಪ್ರಮಾಣದ ಪಾಲಿಟಿಕ್ಸ್‌ ಜೋರಾಗಿದ್ದು, ಮುನಿರತ್ನ ಆಣೆ ಆಟಕ್ಕೆ ಕೋಲಾರ ಮತದಾರರು ತಿರುಗೇಟು ನೀಡಿದ್ದಾರೆ.

ರಾಜ್ಯದಲ್ಲಿ ವಿಧಾನಸಭಾ ಅಖಾಡಕ್ಕೆ ವೇದಿಕೆ ಸಿದ್ಧವಾಗಿದ್ದು, ಮತಬೇಟೆಗೆ ರಾಜಕೀಯ ನಾಯಕರಿಂದ ನಾನಾ ಕಸರತ್ತುಗಳು ನಡೆದಿವೆ. ಈ ನಡುವೆ ಪಕ್ಷಾಂತರಿಗಳು, ಹಣಕ್ಕಾಗಿ ಮಾರಿಕೊಂಡವರಿಗೆ ವೋಟ್‌ ಹಾಕಲ್ಲ ಎಂದು ಕೋಲಾರ ಮತದಾರರು ಶಪಥ ಮಾಡಿದ್ದಾರೆ. ಈ ಮೂಲಕ ಮುನಿರತ್ನ ಆಣೆ ಆಟಕ್ಕೆ ಕೋಲಾರ ಮತದಾರರು ತಿರುಗೇಟು ನೀಡಿದ್ದಾರೆ. ರೈತರ ಮೇಲೆ ಗೋಲಿಬಾರ್‌, ಲಾಠಿಚಾರ್ಜ್‌  ಮಾಡಿದ ಪಕ್ಷಗಳಿಗೆ ಮತವಿಲ್ಲ. ಕೊರೊನಾ ಕಾಲದಲ್ಲಿ ಸ್ಪಂದಿಸಿದ ಸ್ಥಳೀಯ ನಾಯಕರಿಗೆ ಮಾತ್ರ ಮತ. ಬೇರೆಡೆಯಿಂದ ವಲಸೆ ಬರುವ ಅಭ್ಯರ್ಥಿಗಳಿಗೆ ಮತ ಹಾಕುವುದಿಲ್ಲ. ಜಿಲ್ಲೆಯ ಅಭಿವೃದ್ಧಿ ಮಾಡದವರಿಗೆ ಮತ ಹಾಕಲ್ಲ ಎಂದು ಕೋಲಾರ ಮತದಾರರು ದೇಗುಲದಲ್ಲಿ ಪ್ರಮಾಣ ಮಾಡಿದ್ದಾರೆ.

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more