ಬಿಜೆಪಿಯ 25ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಭುಗಿಲೆದ್ದ ಬಂಡಾಯ, ಬಲಿಷ್ಠ ನಾಯಕರ ರಾಜೀನಾಮೆ ಪರ್ವ!

ಬಿಜೆಪಿಯ 25ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಭುಗಿಲೆದ್ದ ಬಂಡಾಯ, ಬಲಿಷ್ಠ ನಾಯಕರ ರಾಜೀನಾಮೆ ಪರ್ವ!

Published : Apr 13, 2023, 09:14 PM IST

ಬಿಜೆಪಿಯ 2ನೇ ಪಟ್ಟಿ ಬಿಡುಗಡೆಯಾಗಿದ್ದಂತೆಯೇ ಬಿಜೆಪಿ ರಾಜ್ಯ ನಾಯಕರಿಗೆ ಬಂಡಾಯದ ಬಿಸಿ ಮುಟ್ಟಿದೆ.  ಸುಮಾರು 25 ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಟಿಕೆಟ್ ಆಕಾಂಕ್ಷಿಗಳು ಪಕ್ಷದ ವಿರುದ್ಧ ಬಂಡಾಯವೆದ್ದಿದ್ದಾರೆ.

ಬಿಜೆಪಿಯ 2ನೇ ಪಟ್ಟಿ ಬಿಡುಗಡೆಯಾಗಿದ್ದಂತೆಯೇ ಬಿಜೆಪಿ ರಾಜ್ಯ ನಾಯಕರಿಗೆ ಬಂಡಾಯದ ಬಿಸಿ ಮುಟ್ಟಿದೆ.  ಸುಮಾರು 25 ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಟಿಕೆಟ್ ಆಕಾಂಕ್ಷಿಗಳು ಪಕ್ಷದ ವಿರುದ್ಧ ಬಂಡಾಯವೆದ್ದಿದ್ದಾರೆ.  ವಲಸಿಗರಿಗೆ ಟಿಕೆಟ್ ನೀಡಿದ ಕಡೆ ಕಾರ್ಯಕರ್ತರು ಬಂಡಾಯವೆದ್ದಿದ್ದಾರೆ. ಈ ಬಂಡಾಯ ಇತರ ಪಕ್ಷಗಳಿಗೆ ಲಾಭವಾಗುತ್ತಾ ಎನ್ನುವ ಪ್ರಶ್ನೆ ಮೂಡಿದೆ. ಮೂಡಿಗೆರೆ ಕ್ಷೇತ್ರದ ಆಕಾಂಕ್ಷಿಯಾಗಿದ್ದ ಎಂಪಿ ಕುಮಾರಸ್ವಾಮಿ, ಅಥಣಿ ಕ್ಷೇತ್ರದ ಲಕ್ಷ್ಮಣ ಸವದಿ, ರಾಣಿಬೆನ್ನೂರು ಕ್ಷೇತ್ರದ ಆರ್ ಶಂಕರ್ ಸೇರಿ ಹಲವು  ಕ್ಷೇತ್ರದ ನಾಯಕರು ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more