ಕಾಂಗ್ರೆಸ್‌ಗೆ  ತಿರುಗುಬಾಣವಾಯ್ತಾ ಪಂಚಮಸಾಲಿ ಅಸ್ತ್ರ.. ಮೀಸಲಾತಿ ಮಹಾಸಮರದಲ್ಲಿ ಸಿಎಂ ಮಾಸ್ಟರ್ ಸ್ಟ್ರೋಕ್..!

ಕಾಂಗ್ರೆಸ್‌ಗೆ ತಿರುಗುಬಾಣವಾಯ್ತಾ ಪಂಚಮಸಾಲಿ ಅಸ್ತ್ರ.. ಮೀಸಲಾತಿ ಮಹಾಸಮರದಲ್ಲಿ ಸಿಎಂ ಮಾಸ್ಟರ್ ಸ್ಟ್ರೋಕ್..!

Published : Apr 04, 2023, 11:23 AM IST

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಈ ಮಧ್ಯೆ ಪಂಚಮಸಾಲಿ ಅಸ್ತ್ರದ ಮೂಲಕ ಬಿಜೆಪಿ  ಕಟ್ಟಿಹಾಕುವ ಕಾಂಗ್ರೆಸ್ ತಂತ್ರ ಅವರಿಗೆ ಮುಳುವಾದಂತಾಗಿದೆ.  

ಬಿಜೆಪಿ ಸರ್ಕಾರ ಪಂಚಮಸಾಲಿ ಮೀಸಲಾತಿ ಅಸ್ತ್ರಕ್ಕೆ ಅಖಂಡ ಲಿಂಗಾಯತ ಪ್ರತ್ಯಾಸ್ತ್ರವಾಗಿ 2D ಪ್ರವರ್ಗದಡಿ ಮೀಸಲಾತಿ ನೀಡಿದ್ದು, ಸದ್ಯ ಸಿಎಂ ಬೊಮ್ಮಾಯಿ ಬೆನ್ನಿಗೆ ಇಬ್ಬರು ಪಂಚಮಸಾಲಿ ಸ್ವಾಮೀಜಿಗಳು ನಿಂತಿದ್ದಾರೆ. ಹೀಗಾಗಿ ಸಿಎಂ ಬೊಮ್ಮಾಯಿಗೆ ವಚನಾನಂದ ಶ್ರೀ ಮತ್ತು ಜಯಮೃತ್ಯುಂಜಯ ಶ್ರೀ ಬೆಂಬಲ ಸೂಚಿಸಿದ್ದಾರೆ. ಇನ್ನು  ಸಿಎಂಗೆ ಸ್ವಾಮೀಜಿಗಳ ಬೆಂಬಲ ಸಿಗುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ತಳಮಳ ಶುರುವಾಗಿದ್ದು, ಪಂಚಮಸಾಲಿ ಅಸ್ತ್ರದ ಮೂಲಕ ಬಿಜೆಪಿ  ಕಟ್ಟಿಹಾಕುವ ಕಾಂಗ್ರೆಸ್ ತಂತ್ರ ಅವರಿಗೆ ಮುಳುವಾದಂತಾಗಿದೆ.  ಹಾಗೇ ಮೀಸಲಾತಿ ಗಿಫ್ಟ್ ಬಳಿಕ ರಾಜಕೀಯ ಲೆಕ್ಕಾಚಾರ ತಲೆಕೆಳಗಾಗಿದ್ದು,  ಶಿಗ್ಗಾಂವಿಯಲ್ಲಿ ಸ್ಪರ್ಧಿಸದಂತೆ ವಿನಯ್‌ಗೆ ಕಾಂಗ್ರೆಸ್ ಮುಖಂಡರು ಸಲಹೆ ನೀಡಿದ್ದರು. ಆದರೆ ವಿನಯ್ ಕುಲಕರ್ಣಿಗೆ ಮೂಲ ಕ್ಷೇತ್ರ ಬಿಟ್ಟು ತೆರಳದಂತೆ ಧಾರವಾಡ ಕಾರ್ಯಕರ್ತರು ಒತ್ತಡ ಹಾಕುತ್ತಿದ್ದಾರೆ. ಮತ್ತೊಂದೆಡೆ ಪಂಚಮಸಾಲಿ ಸಮುದಾಯ ಬೆಂಬಲ ಸಿಗುತ್ತಾ ಅನ್ನುವ ಅನುಮಾನವು ಶುರುವಾಗಿದೆ.


 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more