ಕರ್ನಾಟಕದಲ್ಲಿ ಮೋದಿ ಅಲೆ, ನಾಳೆ ಕೋಟೆ ನಾಡಿನಲ್ಲಿ 'ನಮೋ' ಮತಬೇಟೆ ..!

ಕರ್ನಾಟಕದಲ್ಲಿ ಮೋದಿ ಅಲೆ, ನಾಳೆ ಕೋಟೆ ನಾಡಿನಲ್ಲಿ 'ನಮೋ' ಮತಬೇಟೆ ..!

Published : May 01, 2023, 10:38 AM IST

ರಾಜ್ಯ ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ದಿನದಿಂದ ದಿನಕ್ಕೆ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಅಬ್ಬರದ ಪ್ರಚಾರವನ್ನ ಹೆಚ್ಚಿಸಿದ್ದು, ಹಲವು ಪ್ರಯತ್ನಗಳನ್ನ ನಡೆಸಿದ್ದಾರೆ.ಈಗಾಗಲೇ ಜಾತಿವಾರು ಹಾಗೂ ಪ್ರಾದೇಶವಾರು ಕಣ್ಣೀಟ್ಟಿರುವ ಬಿಜೆಪಿ ಪ್ರಧಾನಿ ಮೋದಿ  ಮೂಲಕ ಮತಯಾಚನೆ ಮಾಡುತ್ತಿದ್ದು, ನಾಳೆಗೂ ಮುಂದುವರೆಯಲಿದೆ.  

ರಾಜ್ಯ ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ದಿನದಿಂದ ದಿನಕ್ಕೆ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಅಬ್ಬರದ ಪ್ರಚಾರವನ್ನ ಹೆಚ್ಚಿಸಿದ್ದು, ಹಲವು ಪ್ರಯತ್ನಗಳನ್ನ ನಡೆಸಿದ್ದಾರೆ. ಈ ಬಾರಿಯಾದರೂ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲು ಪಣತೊಟ್ಟಿರುವ ಬಿಜೆಪಿ ಹೈಕಮಾಂಡ್‌. ಈಗಾಗಲೇ ಹಲವು ದಿನಗಳಿಂದ ಬಿಜೆಪಿಯ ದೆಹಲಿ ನಾಯಕರು ರಾಜ್ಯದಲ್ಲಿ ಬಿಜೆಪಿ ಪರ ಪ್ರಚಾರ ನಡೆಸುತ್ತಿದ್ದು,  ರಾಜ್ಯದಲ್ಲಿ ಮೋದಿ ಅಲೆ ವರ್ಕೌಟ್‌ ಆಗಲಿದೆ. ಈಗಾಗಲೇ ಜಾತಿವಾರು ಹಾಗೂ ಪ್ರಾದೇಶವಾರು ಕಣ್ಣೀಟ್ಟಿರುವ ಬಿಜೆಪಿ ಪ್ರಧಾನಿ ಮೋದಿ  ಮೂಲಕ ಮತಯಾಚನೆ ಮಾಡುತ್ತಿದ್ದು, ನಾಳೆಗೂ ಮುಂದುವರೆಯಲಿದೆ.  ಕೋಟೆನಾಡು  ಚಿತ್ರದುರ್ಗ ಜಿಲ್ಲೆಯಲ್ಲಿ  ಪ್ರದಾನಿ ಮೋದಿ ಪ್ರಚಾರ ಮಾಡಲಿದ್ದು, ಚಿತ್ರದುರ್ಗ, ದಾವಣಗೆರೆ  ಜಿಲ್ಲೆಯನ್ನೊಳಗೊಂಡ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಹಾಗೇ ರಾಜಯಚೂರು ಜಿಲ್ಲೆಯ ಸಿಂಧನೂರಿನಲ್ಲಿಯೂ ಪ್ರಧಾನ ಮಂತ್ರಿ ಸಮಾವೇಶ ಕೈಗೊಳ್ಳಲಿದ್ದಾರೆ. 
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!