ಶೆಟ್ಟರ್‌ ಬದಲಾಯಿಸಲು ತೀರ್ಮಾನಿಸಿದ್ದೇ ಮೋದಿ, ಅಮಿತ್‌ ಶಾ: ಪ್ರಲ್ಹಾದ ಜೋಶಿ

ಶೆಟ್ಟರ್‌ ಬದಲಾಯಿಸಲು ತೀರ್ಮಾನಿಸಿದ್ದೇ ಮೋದಿ, ಅಮಿತ್‌ ಶಾ: ಪ್ರಲ್ಹಾದ ಜೋಶಿ

Published : Apr 24, 2023, 02:49 PM IST

ಹುಬ್ಬಳ್ಳಿ–ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲಿ ಶೆಟ್ಟರ್‌  ಬದಲಾಯಿಸಿ, ಹೊಸಬರಿಗೆ ಅವಕಾಶ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರೇ ತೀರ್ಮಾನ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ

ಹುಬ್ಬಳ್ಳಿ–ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲಿ ಶೆಟ್ಟರ್‌  ಬದಲಾಯಿಸಿ, ಹೊಸಬರಿಗೆ ಅವಕಾಶ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರೇ ತೀರ್ಮಾನ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಕೆಟ್‌ ತಪ್ಪಿಸಿರುವ ವಿಷಯ ಪ್ರಧಾನಿ ಹಾಗೂ ಅಮಿತ್‌ ಶಾ  ಗಮನಕ್ಕಿಲ್ಲ ಎಂದು ಜಗದೀಶ ಶೆಟ್ಟರ್‌ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಶೆಟ್ಟರ್‌ ಬಿ.ಎಲ್‌ ಸಂತೋಷ್‌ ಮೇಲೆ ಗೋಬೆ ಕೂರಿಸ್ತಿದ್ದಾರೆ, ಅವರಿಗೆ ಟಿಕೆಟ್‌ ನೀಡದಿರುವುದು ಮೋದಿ ಮಟ್ಟದಲ್ಲಿ ನಿರ್ಧಾರವಾಗಿದೆ. ಜಗದೀಶ್‌ ಶೆಟ್ಟರ್‌ ಹೋಗಿರುವುದರಿಂದ ಪಕ್ಷದ ಮೇಲೆ ಯಾವುದೇ ಪರಿಣಾಮ ಆಗುವುದಿಲ್ಲ ಹಳೇ ಪ್ಲೇಯರ್ ರಿಟೈರ್ಡ್ ಆಗಿ ಅಂದಿದ್ದೇವು. ಆದರೆ ಅವರು ಮತ್ತೊಂದು ಟೀಮ್ ನಲ್ಲಿ ಆಡೋಕೆ ಹೋಗಿದ್ದಾರೆ. ಆದರೂ ಈ ಸಲ ಕಪ್ ನಮ್ದೇ ಎಂದು ಜಗದೀಶ್‌ ಶೆಟ್ಟರ್ ವಿರುದ್ಧ ವ್ಯಂಗ್ಯವಾಗಿ ಪ್ರಲ್ಹಾದ ಜೋಶಿ ಹೇಳಿದರು  .

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more