Pratham Paryatane : ಜೆಡಿಎಸ್ ಭದ್ರಕೋಟೆಯಲ್ಲಿ ಕಾಂಗ್ರೆಸ್ ಮುಂಚುಣಿಯಲ್ಲಿದೆ: ಮಂಡ್ಯದ ಮತದಾರ ಹೇಳಿದ್ದೇನು?

Pratham Paryatane : ಜೆಡಿಎಸ್ ಭದ್ರಕೋಟೆಯಲ್ಲಿ ಕಾಂಗ್ರೆಸ್ ಮುಂಚುಣಿಯಲ್ಲಿದೆ: ಮಂಡ್ಯದ ಮತದಾರ ಹೇಳಿದ್ದೇನು?

Published : Jan 31, 2023, 05:34 PM ISTUpdated : Mar 03, 2023, 06:50 PM IST

ಮಂಡ್ಯದಲ್ಲಿ ಕುಮಾರಸ್ವಾಮಿ ಬರುತ್ತಾರೆ, ಕಾಂಗ್ರೆಸ್‌ ಮುಂಚುಣಿಯಲ್ಲಿದೆ ಎಂದು ನಟ ಪ್ರಥಮ್ ನಡೆಸಿದ ಗ್ರೌಂಡ್ ರಿಪೋರ್ಟ್'ನಲ್ಲಿ ಜನರು ಅಭಿಪ್ರಾಯ ಪಟ್ಟಿದ್ದಾರೆ.

ಮಂಡ್ಯದಲ್ಲಿ ಒಳ್ಳೆಯ ಹುಡುಗ ಪ್ರಥಮ್ ಗ್ರೌಂಡ್ ರಿಪೋರ್ಟ್ ನಡೆಸಿದ್ದು, ಜನರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಮಂಡ್ಯದಲ್ಲಿ ಕಾಂಗ್ರೆಸ್‌ಗೆ ಜನರ ಒಲವು ಇದೆ, ಕಾಂಗ್ರೆಸ್‌ ತರಲು ಕಾರ್ಯಕರ್ತರು ಪ್ರಯತ್ನಿಸುತ್ತಿದ್ದಾರೆ ಎಂದು ಜನರು ತಿಳಿಸಿದ್ದಾರೆ. ಬಿಜೆಪಿಯಿಂದ ಮಂಡ್ಯದಲ್ಲಿ ಏನೂ ಅಭಿವೃದ್ಧಿಯಾಗಿಲ್ಲ. ಕುಮಾರಸ್ವಾಮಿ ಕೊಟ್ಟಿರುವಂತ ಅನುದಾನವನ್ನು ವಾಪಸ್ಸು ಪಡೆದುಕೊಂಡಿದೆ. ಬಿಜೆಪಿ ಸಮ್ಮಶ್ರ ಸರ್ಕಾರ ಬರುತ್ತೆ ಎಂದು ಇನ್ನು ಕೆಲವರು ಅಭಿಪ್ರಾಯ ಪಟ್ಟಿದ್ದಾರೆ. 

ಜೀವಂತವಾಗಿ ಸಿದ್ದರಾಮಯ್ಯರನ್ನು ಬಿಜೆಪಿಗೆ ಸೇರಿಸಿಕೊಳ್ಳಲ್ಲ: ಕೆ.ಎಸ್ ಈಶ್ವರಪ್ಪ ವ್ಯಂಗ್ಯ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more