Pratham Paryatane:ನಿಖಿಲ್‌ ಕುಮಾರಸ್ವಾಮಿ ಗೆಲ್ಲುತ್ತಾರೆ: ಇದು ರಾಮನಗರ ಜನರ ಮನದಾಳದ ಮಾತು

Pratham Paryatane:ನಿಖಿಲ್‌ ಕುಮಾರಸ್ವಾಮಿ ಗೆಲ್ಲುತ್ತಾರೆ: ಇದು ರಾಮನಗರ ಜನರ ಮನದಾಳದ ಮಾತು

Published : Jan 29, 2023, 12:35 PM ISTUpdated : Mar 03, 2023, 06:50 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಅಖಾಡ ರಂಗೇರಿದ್ದು, ರಾಮನಗರ ಕ್ಷೇತ್ರದಲ್ಲಿ ನಟ ಪ್ರಥಮ್‌ ಗ್ರೌಂಡ್ ರಿಪೋರ್ಟ್ ನಡೆಸಿದ್ದಾರೆ. ಈ ಕುರಿತು ಇಲ್ಲಿದೆ ಡಿಟೇಲ್ಸ್.
 

ರಾಮನಗರ ಕ್ಷೇತ್ರದಲ್ಲಿ ನಟ ಪ್ರಥಮ್ ಗ್ರೌಂಡ್ ರಿಪೋರ್ಟ್ ನಡೆಸಿದ್ದು, ಪ್ರಸ್ತುತ ರಾಜಕೀಯ ಸ್ಥಿತಿಗತಿ ಕುರಿತು ಜನರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ರಾಮನಗರ ಕ್ಷೇತ್ರವನ್ನು ಅನಿತಾ ಕುಮಾರಸ್ವಾಮಿ ತಮ್ಮ ಮಗ ನಿಖಿಲ್‌ ಕುಮಾರಸ್ವಾಮಿಗೆ ಬಿಟ್ಟು ಕೊಟ್ಟಿದ್ದಾರೆ. ನಿಖಿಲ್‌ ಗೆಲ್ಲುತ್ತಾರೆ. ಕುಮಾರಸ್ವಾಮಿ ಗೆಲ್ಲಬೇಕು, ಅವರು ಒಳ್ಳೆಯ ಕೆಲಸವನ್ನು ಮಾಡಿದ್ದಾರೆ ಎಂದು ಕ್ಷೇತ್ರದ ಜನತೆ ತಿಳಿಸಿದ್ದಾರೆ. ಅವರು ಸಮಸ್ಯೆಗೆ ಸ್ಪಂದಿಸುತ್ತಾರೆ, ಹಾಗಾಗಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಬೇಕು. ಜೆಡಿಎಸ್‌ ಗೆಲ್ಲುತ್ತದೆ ಎಂದು ತಿಳಿಸಿದ್ದಾರೆ. ಅನಿತಾ ಕುಮಾರಸ್ವಾಮಿ ಮೇಲೆ ಕೆಲವು ಅಸಮಧಾನವಿತ್ತು, ಬೇಗ ಸಿಗಲ್ಲ ಎನ್ನುವ ಅಪಪ್ರಚಾರವಿತ್ತು. ಆದರೆ ಹೋದವರಿಗೆ ಎಲ್ಲಾ ಚೆನ್ನಾಗೆ ಸ್ಪಂದಿಸಿದ್ದಾರೆ. ಊರಿನಿಂದ ಒಂದು ಕಾರ್ಯಕ್ರಮಕ್ಕೆ ಹೋಗಿದ್ದಾಗ ನಿಖಿಲ್‌ ಕುಮಾರಸ್ವಾಮಿ ಸ್ಪಂದಿಸಿದ್ದಾರೆ ಎಂದು ರಾಮನಗರ ಗ್ರೌಂಡ್‌ ರಿಪೋರ್ಟ್‌ನಲ್ಲಿ ಜನರು ಅಭಿಪ್ರಾಯ ಪಟ್ಟಿದ್ದಾರೆ.

Karnataka Election: ಉತ್ತರ ಕರ್ನಾಟಕದಲ್ಲಿ 'ಅಮಿತ್ ಶಾ' ಮತಬೇಟೆ: ಕಮಲ ಅರಳಿಸಲು ಪ್ಲಾನ್

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?