ಗಣಿ ನಾಡಿನಲ್ಲಿ 'ನಮೋ' ಕಹಳೆ: ಮಾರ್ಚ್‌ 2ನೇ ವಾರದಲ್ಲಿ ಆಗಮನ?

ಗಣಿ ನಾಡಿನಲ್ಲಿ 'ನಮೋ' ಕಹಳೆ: ಮಾರ್ಚ್‌ 2ನೇ ವಾರದಲ್ಲಿ ಆಗಮನ?

Published : Feb 21, 2023, 12:22 PM IST

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಅಖಾಡಕ್ಕೆ ವೇದಿಕೆ ಸಿದ್ಧವಾಗಿದ್ದು, ಕರ್ನಾಟಕ ಕುರುಕ್ಷೇತ್ರದಲ್ಲಿ ಕೇಸರಿ ನಾಯಕರ ಅಬ್ಬರ ಜೋರಾಗಿ ಶುರುವಾಗಿದೆ.
 

ಗಣಿ ನಾಡು ಬಳ್ಳಾರಿಯಲ್ಲಿ  ಪ್ರಧಾನ ಮಂತ್ರಿ ನರೇಂದ್ರ ಮೋದಿ ಸುನಾಮಿ ಬೀಸಲಿದ್ದು, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬಳಿಕ ಸಂಡೂರಿಗೆ ಪ್ರಧಾನಿ ಮೋದಿ ಎಂಟ್ರಿ ಕೊಡಲಿದ್ದಾರೆ.  ಪ್ರಧಾನಿ ಮೋದಿ ಕರೆಸಲು ಸಚಿವ ಶ್ರಿರಾಮಲು ಪ್ಲಾನ್‌ ನಡೆಸಿದ್ದು, ಮೈನಿಂಗ್‌ ಸ್ಕೂಲ್‌ ಭೂಮಿ ಪೂಜೆಗೆ ಮೋದಿ ಆಗಮನದ ನಿರೀಕ್ಷೆ ಇದೆ. ಫೆಬ್ರವರಿ 23ರಂದು ಸಂಡೂರಿಗೆ ಅಮಿತ್‌ ಶಾ ಆಗಮಿಸಲಿದ್ದಾರೆ. ಮಾರ್ಚ್‌ 2ನೇ ವಾರದಲ್ಲಿ ನರೇಂದ್ರ ಮೋದಿ ಆಗಮನ ಸಾಧ್ಯತೆ ಇದೆ.

ಯಾದಗಿರಿಯಲ್ಲಿ ಸರ್ಕಲ್ ಸಮರ: ಟಿಪ್ಪು-ಸಾವರ್ಕರ್ ಕದನ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್