ಮುಸ್ಲಿಮರ ವಿರುದ್ಧ ಕೆಂಡ ಕಾರದಿರಿ: ಕೇಸರಿ ಕಲಿಗಳಿಗೆ 'ನಮೋ' ಕಟ್ಟಪ್ಪಣೆ

ಮುಸ್ಲಿಮರ ವಿರುದ್ಧ ಕೆಂಡ ಕಾರದಿರಿ: ಕೇಸರಿ ಕಲಿಗಳಿಗೆ 'ನಮೋ' ಕಟ್ಟಪ್ಪಣೆ

Published : Jan 20, 2023, 01:03 PM IST

ಪ್ರಧಾನಿ ನರೇಂದ್ರ ಮೋದಿ ಮುಸ್ಲಿಂ ಮಂತ್ರ ಜಪಿಸಿದ್ದು, ಮುಸ್ಲಿಮರ ವಿರುದ್ಧ ಕೆಂಡ ಕಾರದಿರಿ ಎಂದು ಕೇಸರಿ ಕಲಿಗಳಿಗೆ ಕಟ್ಟಪ್ಪಣೆ ಮಾಡಿದ್ದಾರೆ.
 

ಹಿಂದುತ್ವ ಅನ್ನುವುದು ಬಿಜೆಪಿಯ ಸಿದ್ಧಾಂತ, ಅದು ಕೇಸರಿ ಪಡೆಯ ವಿಜಯ ಮಂತ್ರವು ಹೌದು. ಮುಸ್ಲಿಂ ಸಮುದಾಯಕ್ಕೂ, ಬಿಜೆಪಿಗೂ ಎಣ್ಣೆ-ಸೀಗೆಕಾಯಿ ಸಂಬಂಧ ಇದೆ. ಮುಸ್ಲಿಮರು ಬಿಜೆಪಿಯ ವೋಟರ್ಸ್‌ ಅಲ್ಲ, ವೋಟ್‌ ಬ್ಯಾಂಕು ಅಲ್ಲ. ಆದ್ರೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮುಸ್ಲಿಂ ಮಂತ್ರ ಜಪಿಸಿದ್ದಾರೆ. ಎಂಟು ವರ್ಷಗಳಿಂದ ಪ್ರಧಾನಿ ಪಟ್ಟದಲ್ಲಿ ಕುಳಿತಿರುವ ಮೋದಿ ಹತ್ತಾರು ಶಾಕ್‌'ಗಳನ್ನು ಕೊಡುತ್ತಾ ಬಂದಿದ್ದು, ಈಗ ಕೇಸರಿ ಕಲಿಗಳೇ ಬೆಚ್ಚಿ ಬೀಳುವ ಶಾಕ್‌ ನೀಡಿದ್ದಾರೆ. ಮೋದಿ ಪಠಿಸಿರುವ ಮುಸ್ಲಿಂ ಮಂತ್ರದ ಹಿಂದಿರುವ ರಹಸ್ಯ ಏನು ಎಂಬ ಡಿಟೇಲ್ಸ್ ಈ ವಿಡಿಯೋದಲ್ಲಿದೆ.

'ಹಿಂದೂಗಳಿಗೆ ಮಾತ್ರ ವ್ಯಾಪಾರ ಅವಕಾಶ': ಕದ್ರಿಯ ದೇವಸ್ಥಾನದಲ್ಲಿ ಬ್ಯಾನರ್

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more