ವರುಣಾ ಚಕ್ರವ್ಯೂಹದಲ್ಲಿ ಸಿಲುಕಿದ್ರಾ ಸಿದ್ದರಾಮಯ್ಯ.. ಅಬ್ಬರಿಸಿ ಬೊಬ್ಬಿರಿದ ಸಿದ್ದು, ಕೇಸರಿ ವ್ಯೂಹಕ್ಕೆ ಕಂಗೆಟ್ಟರಾ..?

ವರುಣಾ ಚಕ್ರವ್ಯೂಹದಲ್ಲಿ ಸಿಲುಕಿದ್ರಾ ಸಿದ್ದರಾಮಯ್ಯ.. ಅಬ್ಬರಿಸಿ ಬೊಬ್ಬಿರಿದ ಸಿದ್ದು, ಕೇಸರಿ ವ್ಯೂಹಕ್ಕೆ ಕಂಗೆಟ್ಟರಾ..?

Published : Apr 22, 2023, 11:02 AM IST

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಳೆದೂ ತೂಗಿ ವರುಣಾ ಅಖಾಡವನ್ನು ಆಯ್ಕೆ ಮಾಡಿಕೊಂಡು ಕರ್ಮಭೂಮಿಯಿಂದ ನಾಮಪತ್ರ ಸಲ್ಲಿಸಿದ್ದಾರೆ. ವರುಣಾದಿಂದ ಸುಲಭವಾಗಿ ಗೆದ್ದು ಬರೋ ಲೆಕ್ಕಾಚಾರದಲ್ಲಿದ್ದ ಸಿದ್ದು, ಪ್ರಚಾರಕ್ಕೂ ಬರಲ್ಲ ಅಂತ ನಾಮಿನೇಷನ್'ಗೂ ಮೊದಲು ಹೇಳಿದ್ರೂ .ನಾನು ವೋಟ್ ಕೇಳಲು ಬರಲ್ಲ ಅಂದಿದ್ದ ಸಿದ್ದರಾಮಯ್ಯ ಈಗ ಎರಡು ದಿನ ಪ್ರಚಾರಕ್ಕೆ ಬರುತ್ತೇನೆ ಅಂತಿದ್ದಾರೆ. 

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಳೆದೂ ತೂಗಿ ವರುಣಾ ಅಖಾಡವನ್ನು ಆಯ್ಕೆ ಮಾಡಿಕೊಂಡು ಕರ್ಮಭೂಮಿಯಿಂದ ನಾಮಪತ್ರ ಸಲ್ಲಿಸಿದ್ದಾರೆ. ವರುಣಾದಿಂದ ಸುಲಭವಾಗಿ ಗೆದ್ದು ಬರೋ ಲೆಕ್ಕಾಚಾರದಲ್ಲಿದ್ದ ಸಿದ್ದು, ಪ್ರಚಾರಕ್ಕೂ ಬರಲ್ಲ ಅಂತ ನಾಮಿನೇಷನ್'ಗೂ ಮೊದಲು ಹೇಳಿದ್ರೂ .ನಾನು ವೋಟ್ ಕೇಳಲು ಬರಲ್ಲ ಅಂದಿದ್ದ ಸಿದ್ದರಾಮಯ್ಯ ಈಗ ಎರಡು ದಿನ ಪ್ರಚಾರಕ್ಕೆ ಬರ್ತೀನಿ ಅಂತಿದ್ದಾರೆ. ವರುಣಾದಲ್ಲಿ ಒಂದು ಲಕ್ಷ ಮತಗಳ ಗೆಲ್ಲುವ ಲೆಕ್ಕಾಚಾರದಲ್ಲಿದ್ದ ಸಿದ್ದರಾಮಯ್ಯನವರಿಗೆ ಕರ್ಮಭೂಮಿಯ ಯುದ್ಧ ಕಗ್ಗಂಟಾಗುತ್ತಿರುವ ಸುಳಿವು ಸಿಕ್ಕಿರೋ ಹಾಗಿದೆ. ಪ್ರಚಾರವನ್ನೇ ನಡೆಸದೆ ಚುನಾವಣೆ ಗೆಲ್ಲೋ ಲೆಕ್ಕಾಚಾರದಲ್ಲಿದ್ದ ಸಿದ್ದರಾಮಯ್ಯ, ದಿನದಿಂದ ದಿನಕ್ಕೆ ಯುದ್ಧನೀತಿ ಬದಲಿಸುತ್ತಿರುವುದೇ  ಇದಕ್ಕೆ ಸಾಕ್ಷಿ.ವರುಣಾದಲ್ಲಿ ಬಿಜೆಪಿ ಹಳೇ ಹುಲಿ ಸೋಮಣ್ಣನವರನ್ನು ಸಿದ್ದರಾಮಯ್ಯನವರ ವಿರುದ್ಧ ರಣರಂಗಕ್ಕೆ ಇಳಿಸಿ ಬಿಟ್ಟಿದೆ. ಲಿಂಗಾಯತ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟು ಸಿದ್ದು ವಿರುದ್ಧ ಸೋಮಣ್ಣ ಅಸ್ತ್ರ ಪ್ರಯೋಗಿಸಿದೆ. ಆದ್ರೆ ಸೋಮಣ್ಣ ಹರಕೆಯ ಕುರಿ ಅಂತ ಸಿದ್ದರಾಮಯ್ಯ ಹೇಳಿದ್ರೆ, ಹರಕೆಯ ಕುರಿ ಯಾರು ಅನ್ನೋದು ಮೇ 13ಕ್ಕೆ ಗೊತ್ತಾಗತ್ತೆ ಎಂದು ಚಾಲೆಂಜ್ ಮಾಡಿದ್ದಾರೆ ಕೇಸರಿ ಕಲಿಗಳು ವರುಣಾದಲ್ಲಿ ಸಿದ್ದರಾಮಯ್ಯನವರನ್ನು ಸುಲಭದಲ್ಲಿ ಗೆಲ್ಲಲು ಬಿಡುವ ಮಾತ್‌ ಇಲ್ಲ ಎಂದು ಶಪಥ ಮಾಡಿ ಕೇಸರಿ ಕಲಿಗಳು ಯುದ್ಧಭೂಮಿಗೆ ಧುಮುಕಿದ್ದಾರೆ. ಇದೆಲ್ಲದ ಸುಳಿವು ಸಿಕ್ಕಿರುವ ಸಿದ್ದರಾಮಯ್ಯ  ಇದೇ ಕಾರಣದಿಂದ ಇದೇ ನನ್ನ ಕೊನೇ ಚುನಾವಣೆ ಅಂತ ಹುಟ್ಟೂರ ಜನರ ಮುಂದೆ ಭಾವನಾತ್ಮಕ ಅಸ್ತ್ರ ಪ್ರಯೋಗಿಸಿದ್ದಾರೆ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more