ವರುಣಾದಲ್ಲಿ ಸಿದ್ದುಗೆ ಕಾಡ್ತಿದ್ಯಾ“ಲಿಂಗಾಯತ” ಭಯ.. ಲಿಂಗಾಯತರ ಕ್ಷಮೆ ಕೇಳಿದ್ದೇಕೆ ಸಿದ್ದರಾಮಯ್ಯ..?

ವರುಣಾದಲ್ಲಿ ಸಿದ್ದುಗೆ ಕಾಡ್ತಿದ್ಯಾ“ಲಿಂಗಾಯತ” ಭಯ.. ಲಿಂಗಾಯತರ ಕ್ಷಮೆ ಕೇಳಿದ್ದೇಕೆ ಸಿದ್ದರಾಮಯ್ಯ..?

Published : May 05, 2023, 10:38 AM ISTUpdated : May 05, 2023, 10:48 AM IST

ವರುಣಾ ಕ್ಷೇತ್ರದಲ್ಲಿ ಸಿದ್ದು ಗೆಲುವು ಅಂದುಕೊಂಡಷ್ಟು ಸುಲಭವಲ್ಲ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ. ಇದಕ್ಕೆ ಒಂದು ಕಾರಣ ಅಖಾಡಕ್ಕೆ ಲಿಂಗಾಯತ ಸಮುದಾಯದ ಸೋಮಣ್ಣನವರ ಸ್ಪರ್ಧೆ, ಮತ್ತೊಂದು ಕಾರಣ ಲಿಂಗಾಯತ ಸಿಎಂ ವಿಚಾರದಲ್ಲಿ ಸಿದ್ದರಾಮಯ್ಯನವರು ಕೆಲ ದಿನಗಳ ಹಿಂದೆ ನೀಡಿದ್ದ ಹೇಳಿಕೆ. ಈಗ  ವರುಣಾ ವಾರ್'ನಲ್ಲಿ ಲಿಂಗಾಯತರಿಗೆ ಕ್ಷಮೆ ಕೇಳಿದ್ದಾರೆ ಸಿದ್ದು,

ಒಬ್ಬರು ರೀಲ್ ಟಗರು.. ಇನ್ನೊಬ್ಬರು ರಿಯಲ್ ಟಗರು.. ವರುಣಾ ರಣರಂಗದಲ್ಲಿ ಟಗರುಗಳ ಸಮಾಗಮವಾಗಿದೆ. ವರುಣಾ ವ್ಯೂಹವನ್ನು ಭೇದಿಸಲು ಹೊರಟಿರುವ ಸಿದ್ದರಾಮಯ್ಯನವರ ಪರ ಗುರುವಾರ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್. ಅಷ್ಟೇ ಅಲ್ಲದೆ  ನಟಿ ರಮ್ಯಾ, ದುನಿಯಾ ವಿಜಯ್ ಹೀಗೆ ಸ್ಯಾಂಡಲ್‌ ವುಡ್‌ ಸ್ಟಾರ್'ಗಳು ವರುಣಾದಲ್ಲಿ ಸಿದ್ದರಾಮಯ್ಯನವರನ್ನು ಗೆಲ್ಲಿಸಲು ಟೊಂಕ ಕಟ್ಟಿ ನಿಂತಿದೆ. ಆದರೆ ವರುಣಾ ಕ್ಷೇತ್ರದಲ್ಲಿ ಸಿದ್ದು ಗೆಲುವು ಅಂದುಕೊಂಡಷ್ಟು ಸುಲಭವಲ್ಲ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ. ಇದಕ್ಕೆ ಒಂದು ಕಾರಣ ಅಖಾಡದಲ್ಲಿ ಲಿಂಗಾಯತ ಸಮುದಾಯದ ಸೋಮಣ್ಣನವರ ಸ್ಪರ್ಧೆ, ಮತ್ತೊಂದು ಕಾರಣ ಲಿಂಗಾಯತ ಸಿಎಂ ವಿಚಾರದಲ್ಲಿ ಸಿದ್ದರಾಮಯ್ಯನವರು ಕೆಲ ದಿನಗಳ ಹಿಂದೆ ನೀಡಿದ್ದ ಹೇಳಿಕೆ. ಇನ್ನು ಸಿದ್ದರಾಮಯ್ಯ  ಕ್ಷಮೆ ಕೇಳುವುದು ತುಂಬಾ ಅಪರೂಪ. ಆಡಿದ ಮಾತನ್ನು "ಹೌದು ಏನೀಗ" ಅಂತ ಸಮರ್ಥಿಸಿಕೊಳ್ಳುತ್ತಾರೆ.  ಆದರೆ ಈಗ  ವರುಣಾ ವಾರ್'ನಲ್ಲಿ ಲಿಂಗಾಯತರಿಗೆ ಕ್ಷಮೆ ಕೇಳಿದ್ದಾರೆ. ಹಾಗಾದರೆ ಸಿದ್ದರಾಮಯ್ಯನವರ ಕ್ಷಮೆಯ ಹಿಂದೆ ಲಿಂಗಾಯತ ಸಮುದಾಯದ  ದೊಡ್ಡ ಮಾಸ್ ಲೀಡರ್ ಯಡಿಯೂರಪ್ಪನವರ ಎಚ್ಚರಿಕೆ ಏನಾದ್ರೂ ಅಡಗಿದ್ಯಾ..? ಬಿಎಸ್‌ವೈ  ಕೊಟ್ಟಿದ್ದ ಅದೊಂದು ಎಚ್ಚರಿಕೆಗೆ ಸಿದ್ದರಾಮಯ್ಯನವರು ಬೆದರಿದ್ರಾ..?  ಈ ವಿಡಿಯೋ ನೋಡಿ 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more