ಸಿದ್ದು-ಡಿಕೆಶಿ ನಡುವೆ 'ಸಿಎಂ ಪಟ್ಟ'ದ ಜಿದ್ದು: ಕೋಲಾರದಲ್ಲಿ ಟಗರಿಗೆ ವಿಘ್ನ

ಸಿದ್ದು-ಡಿಕೆಶಿ ನಡುವೆ 'ಸಿಎಂ ಪಟ್ಟ'ದ ಜಿದ್ದು: ಕೋಲಾರದಲ್ಲಿ ಟಗರಿಗೆ ವಿಘ್ನ

Published : Feb 18, 2023, 04:28 PM IST

ಮುಖ್ಯಮಂತ್ರಿ ಪಟ್ಟಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿ‌.ಕೆ ಶಿವಕುಮಾರ್ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ. ಇದೀಗ ಸಿದ್ದುಗೆ ವಿಘ್ನಗಳ ಮೇಲೆ ವಿಘ್ನ ಎದುರಾಗ್ತಿವೆ. ಈ ಕುರಿತು ಇಲ್ಲಿದೆ ಡಿಟೇಲ್ಸ್‌ ‌.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಿಎಂ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಸಂಗತಿ ಎಲ್ಲರಿಗೂ ಗೊತ್ತಿದೆ. ಈಗ ಕನಕಪುರ ಬಂಡೆ ಡಿಕೆಶಿ ಪಟ್ಟಕ್ಕಾಗಿ ಮತ್ತೊಮ್ಮೆ ಪೈಲ್ವಾನ್ ಪಟ್ಟು ಹಾಕಿದ್ದಾರೆ. ಡಿಕೆಶಿ ಮಾತನ್ನು ಕೇಳಿ ಸಿದ್ದರಾಮಯ್ಯನವರ ಆಪ್ತ ಸ್ನೇಹಿತನ ಮಗಳು ಕಣ್ಣೀರು ಹಾಕಿದ್ದಾಳೆ. ಒಂದ್ಕಡೆ 3ನೇ ಮಹಡಿ ಮಹಾಯುದ್ಧ, ಮತ್ತೊಂದ್ಕಡೆ ಸಿದ್ದರಾಮಯ್ಯನವರಿಗೆ ಡಬಲ್ ವಿಘ್ನ. ಕೈ ಕೋಟೆಯೊಳಗಿನ ಈ ಯುದ್ಧ ಶುರುವಾಗಿದೆ. ಕೈಪಡೆಯ ವಿಘ್ನಗಳ ಅಸಲಿ ಗುಟ್ಟು ಏನು?  ಇಲ್ಲಿದೆ ಸಂಪೂರ್ಣ ಮಾಹಿತಿ.

ಬಂಪರ್ ಬಜೆಟ್ ಮಂಡಿಸಿದ ಬೊಮ್ಮಾಯಿ: ಬಿಜೆಪಿ ಬ್ರಹ್ಮಾಸ್ತ್ರದ ರಹಸ್ಯ ಏನು ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more