Siddaramaiah: ವರುಣಾ ಕಡೆ ಮುಖ ಮಾಡಿದ ಸಿದ್ದರಾಮಯ್ಯ: ಇದು 'ಟಗರು' ಪಟ್ಟದ ರಹಸ್ಯ

Siddaramaiah: ವರುಣಾ ಕಡೆ ಮುಖ ಮಾಡಿದ ಸಿದ್ದರಾಮಯ್ಯ: ಇದು 'ಟಗರು' ಪಟ್ಟದ ರಹಸ್ಯ

Published : Dec 11, 2022, 03:09 PM IST

ಸಿದ್ದರಾಮಯ್ಯ ಮುಂದಿನ ಚುನಾವಣೆಯಲ್ಲಿ ವರುಣಾದಿಂದ ಸ್ಪರ್ಧಿಸೋದು ಪಕ್ಕಾ ಆಗಿದೆ. ಹತ್ತಾರು ಊರು ಸುತ್ತಿ, ನಾಲ್ಕೈದು ಕ್ಷೇತ್ರಗಳಲ್ಲಿ ಸಂಚರಿಸಿ ಅವರು ವಾಪಾಸ್ ಆಗಿದ್ದಾರೆ.
 

ಕೋಲಾರವೂ ಅಲ್ಲ, ಕೊಪ್ಪಳವೂ ಅಲ್ಲ ಹಾಗೂ ಜಮೀರ್ ಅಡ್ಡಾವೂ ಅಲ್ಲ. ತಮ್ಮನ್ನು ಮುಖ್ಯಮಂತ್ರಿ ಮಾಡಿದ ನೆಲದಿಂದಲೇ ಸಿದ್ದರಾಮಯ್ಯ ಸ್ಪರ್ಧಿಸಲಿದ್ದಾರೆ. ಮತ್ತೆ ವರುಣಾ ಕಡೆ ಅವರು ಮುಖ ಮಾಡಿದ್ದು,
ಅದೃಷ್ಟದ ಅಖಾಡದಲ್ಲಿ ಸಿದ್ದು ತಂತ್ರದ ಹಿಂದೆ ಪಟ್ಟದ ಗುಟ್ಟು ಇದೆ. ಸಿದ್ದರಾಮಯ್ಯ ಘರ್ ವಾಪಸಿಯ ಮಹಾ ಗುಟ್ಟು ಕೊನೆಗೂ ರಟ್ಟಾಗಿದೆ. ಕೋಲಾರದಲ್ಲಿ ಹವಾ ಎಬ್ಬಿಸಿ  ವರುಣಾಗೆ ಜೈ ಅಂದಿದ್ದಾರೆ ಸಿದ್ದು.
ಸಿದ್ದರಾಮಯ್ಯಗೆ ವರುಣಾ ಯಾಕೆ ಸೇಫ್ ಹಾಗೂ ಕೋಲಾರ ಯಾಕೆ ಡೇಂಜರ್?. ಸಿದ್ದರಾಮಯ್ಯಗೆ ಮತ್ತೆ ಸಿಎಂ ಪಟ್ಟ ಕಟ್ಟುತ್ತಾ ಅದೃಷ್ಟದ ನೆಲ ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಹಿಮಾಚಲ ಪ್ರದೇಶದ ನೂತನ ಸಿಎಂ ಆಗಿ ಸುಖ್ವಿಂದರ್ ಸಿಂಗ್ ಸುಖು ಪ್ರಮಾಣ ವಚನ ಸ್ವೀಕಾರ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more