ರಾಜ್ಯದಲ್ಲೂ ಡಬ್ಬಲ್ ಇಂಜಿನ್ ಸರ್ಕಾರ ಬರಲಿ: ಯೋಗಿ ಆಡಳಿತ ಕೊಂಡಾಡಿದ ಸುಮಲತಾ

ರಾಜ್ಯದಲ್ಲೂ ಡಬ್ಬಲ್ ಇಂಜಿನ್ ಸರ್ಕಾರ ಬರಲಿ: ಯೋಗಿ ಆಡಳಿತ ಕೊಂಡಾಡಿದ ಸುಮಲತಾ

Published : Apr 26, 2023, 02:29 PM IST

ಮಂಡ್ಯದಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ರೋಡ್ ಶೋ ನಡೆಸಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು ಈ ಸಂದರ್ಭದಲ್ಲಿ ಸುಮಲತಾ ಮಾತನಾಡಿ  ಉತ್ತರ ಪ್ರದೇಶ ಯೋಗಿ ಆದಿತ್ಯನಾಥ್  ಸಿಎಂ ಆಗಿ ಬಂದ ಮೇಲೆ ಈಗ ಸಂಪೂರ್ಣ ಬದಲಾಗಿದೆ ಎಂದು ಹೇಳಿದರು. 

ಮಂಡ್ಯದಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ರೋಡ್ ಶೋ ನಡೆಸಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು ಈ ಸಂದರ್ಭದಲ್ಲಿ ಸುಮಲತಾ ಮಾತನಾಡಿ  ಉತ್ತರ ಪ್ರದೇಶ ಯೋಗಿ ಆದಿತ್ಯನಾಥ್  ಸಿಎಂ ಆಗಿ ಬಂದ ಮೇಲೆ ಈಗ ಸಂಪೂರ್ಣ ಬದಲಾಗಿದೆ ಎಂದು ಹೇಳಿದರು.    ಬೃಹತ್‌ ಸಮಾವೇಶದಲ್ಲಿ ಮಾತನಾಡಿದ ಅವರು ಉತ್ತರ ಪ್ರದೇಶದಲ್ಲಿ ರೌಡಿಗಳು ಓಡಿ ಹೋಗಿದ್ದಾರೆ.  ಯುಪಿಯಲ್ಲಿ ಜನರು ಈಗ  ನಿರ್ಭಯವಾಗಿ ಓಡಾಡುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಸುಧಾರಿಸಿದೆ. ಕರ್ನಾಟಕದಲ್ಲಿ ಆ ಸುಧಾರಣೆ ಆಗಬೇಕಿದೆ. ಇದಕ್ಕೆ ಡಬಲ್ ಇಂಜಿನ್ ಸರ್ಕಾರ ಬರಬೇಕು ಎಂದು ಯೋಗಿ ಆದಿತ್ಯನಾಥ್ ಆಡಳಿತವನ್ನ  ಹೊಗಳಿದರು ಸುಮಲತಾ .ಮಂಡ್ಯದಲ್ಲಿ  ಸಂಸದೆಯಾಗಿದ್ದಾಗ ಸಹಕಾರ ನೀಡಿದ್ದು ಮೋದಿ ಅವರ ಸರ್ಕಾರ. ಮಂಡ್ಯದಲ್ಲಿ ಬದಲಾವಣೆ ಬೇಕಿದೆ. ಕಳೆದ ಬಾರಿ ಚುನಾವಣೆಯಲ್ಲಿ 7 ಕ್ಕೆ 7 ಶಾಸಕರನ್ನ ಆಯ್ಕೆ ಮಾಡಿ, ಅವರೆಲ್ಲಾ ಯಾವ ಕೆಲಸ ಮಾಡಿದ್ದಾರೆ . ನಾನೇ ಸಿಎಂ ಆಗಬೇಕು ಅಂತ ಕನಸನ್ನು ಕಾಣುತ್ತಿದ್ದಾರೆ ಎಂದು ಪರೋಕ್ಷವಾಗಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಸಂಸದೆ ಸುಮಲತಾ ಅಂಬರೀಶ್​  ವಾಗ್ದಾಳಿ  ನಡೆಸಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more