ಹಿಂದುತ್ವ ನಮ್ಮ ಬದ್ದತೆ ಹಿಂದುತ್ವ ನಮ್ಮ ಭಾಷಣದ ಸರಕಲ್ಲ: ಸುನೀಲ್‌ ಕುಮಾರ್‌

ಹಿಂದುತ್ವ ನಮ್ಮ ಬದ್ದತೆ ಹಿಂದುತ್ವ ನಮ್ಮ ಭಾಷಣದ ಸರಕಲ್ಲ: ಸುನೀಲ್‌ ಕುಮಾರ್‌

Published : Apr 21, 2023, 03:41 PM IST

ಹಿಂದುತ್ವ ನಮ್ಮ ಬದ್ದತೆ ಹಿಂದುತ್ವ ನಮ್ಮ ಭಾಷಣದ ಸರಕಲ್ಲ ಹಿಂದುತ್ವದ ಪಾಠವನ್ನು ಯಾರು ಹೇಳುವ ಅಗತ್ಯ ಇಲ್ಲ ಎಂದು ಸುನೀಲ್‌ ಕುಮಾರ್‌ ಹೇಳಿದ್ದಾರೆ
 

ಹಿಂದುತ್ವ ನಮ್ಮ ಬದ್ದತೆ ಹಿಂದುತ್ವ ನಮ್ಮ ಭಾಷಣದ ಸರಕಲ್ಲ ಹಿಂದುತ್ವದ ಪಾಠವನ್ನು ಯಾರು ಹೇಳುವ ಅಗತ್ಯ ಇಲ್ಲ ಎಂದು ಸುನೀಲ್‌ ಕುಮಾರ್‌ ಹೇಳಿದ್ದಾರೆ. ಉಡುಪಿಯಲ್ಲಿ ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಅವರು  ಪೂರ್ಣ ಬಹುಮತದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ರಾಜ್ಯದಲ್ಲಿ ಡಬಲ್‌ ಇಂಜಿನ್‌ ಸರ್ಕಾರ ಅಧಿಕಾರಕ್ಕೆ ಬರುತ್ತೆ.  ಆಡಳಿತದಲ್ಲಿ ಹಿಂದುತ್ವವನ್ನು ಬಿಜೆಪಿ ಸರ್ಕಾರ ತಂದಿದ್ದು, ಗೋ ಹತ್ಯೆ ನಿಷೇಧ , ಲವ್‌ ಜಿಹಾದ್‌ ಮತಾಂತರಕ್ಕೆ ಕಡಿವಾಣ ಹಾಕಿದೆ ಎಂದು ಹೇಳಿದರು.ಅದಲ್ಲದೆ  ಜಾತಿಯಾದಾರದಲ್ಲಿ ಚುನಾವಣೆ ನಡೆಯಲ್ಲ ,ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವಂತ ಕೆಲಸವನ್ನು ಮಾಡಿದ್ದೇನೆ. ಕರಾವಳಿಯ ಜನ ಉಳಿದ ಜಿಲ್ಲೆಗಿಂತ ಬುದ್ದಿವಂತರು ರಾಷ್ಟ್ರೀಯತೆ ಮತ್ತು ಅಭಿವೃದ್ದಿ ಈ ಎರಡು ವಿಷಯವನ್ನು ಇಟ್ಟುಕೊಂಡು ಕರಾವಳಿ ಜನ ನಿರ್ಣಾಯಕ ಪಾತ್ರವನ್ನು ತೆಗೆದುಕೊಂಡಿದೆ  ಎಂದು  ಸುನೀಲ್‌ ಕುಮಾರ್‌ ಹೇಳಿದರು.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more