ಮತದಾನಕ್ಕೆ ಬೆಂಗಳೂರು ಸಜ್ಜು: 28  ಕ್ಷೇತ್ರಗಳಲ್ಲಿ ಬಿಗಿ ಭದ್ರತೆ

ಮತದಾನಕ್ಕೆ ಬೆಂಗಳೂರು ಸಜ್ಜು: 28 ಕ್ಷೇತ್ರಗಳಲ್ಲಿ ಬಿಗಿ ಭದ್ರತೆ

Published : May 09, 2023, 11:49 AM IST

ಮೇ 10  ರಂದು ನಡೆಯುವ ಚುನಾವಣೆಗೆ ಕ್ಷಣಗಣನೆ ಶುರುವಾಗಿದ್ದು, ಬಹಿರಂಗ  ಪ್ರಚಾರ ಸೋಮವಾರ ಸಂಜೆಯೇ ಮುಗಿದಿದೆ.ಮತದಾನಕ್ಕೆ ಇನ್ನು ಒಂದು ದಿನ ಬಾಕಿ ಇದ್ದು ಸಿಲಿಕಾನ್‌ ಸಿಟಿ ಬೆಂಗಳೂರು ಸಜ್ಜಾಗಿದೆ, ಬೆಂಗಳೂರಿನ 28 ಕ್ಷೇತ್ರಗಳಲ್ಲಿ ಮತಗಟ್ಟೆ ಸಿದ್ದತಾ ಪರಿಶೀಲನೆ ನಡೆದಿದೆ.

ಮೇ 10  ರಂದು ನಡೆಯುವ ಚುನಾವಣೆಗೆ ಕ್ಷಣಗಣನೆ ಶುರುವಾಗಿದ್ದು, ಬಹಿರಂಗ  ಪ್ರಚಾರ ಸೋಮವಾರ ಸಂಜೆಯೇ ಮುಗಿದಿದೆ.ಮತದಾನಕ್ಕೆ ಇನ್ನು ಒಂದು ದಿನ ಬಾಕಿ ಇದ್ದು ಸಿಲಿಕಾನ್‌ ಸಿಟಿ ಬೆಂಗಳೂರು ಸಜ್ಜಾಗಿದೆ, ಬೆಂಗಳೂರಿನ 28 ಕ್ಷೇತ್ರಗಳಲ್ಲಿ ಮತಗಟ್ಟೆ ಸಿದ್ದತಾ ಪರಿಶೀಲನೆ ನಡೆದಿದ್ದು,  ಸ್ಟ್ರಾಂಗ್‌ ರೂಂ ನಲ್ಲಿರುವ  EVMಗೆ ಭಾರೀ ಬಿಗಿ ಭದ್ರತೆ ನೀಡಲಾಗಿದೆ. ಇನ್ನು ಯಲಹಂಕದಲ್ಲಿ ಮಸ್ಟರಿಂಗ್ ಪ್ರಕ್ರಿಯೆ ಸಿದ್ದತೆಯಾಗಿದ್ದು ಶೇಷಾದ್ರಿಪುರಂ ಶಾಲೆಯಲ್ಲಿ ಸಿದ್ದತಾ ಪರಿಶೀಲನೆ ನಡೆಸಲಾಗಿದೆ . ಹಾಗೇ 398 ಮತಗಟ್ಟೆಗಳತ್ತ  ಚುನಾವಣ ಸಿಬ್ಬಂದಿ ಸಾಗುತ್ತಿದ್ದು,  ಒಟ್ಟು 122  ವಸ್ತುಗಳೊಂದಿಗೆ ರೆಡಿಯಾಗಿದ್ದಾರೆ. EVM ಯಂತ್ರ ಗುರುತಿನ ಶಾಹಿ ಸೇರಿ ವಿವಿಧ ವಸ್ತುಗಳನ್ನು ವಿತರಣೆ ಮಾಡಲಾಗಿದೆ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more