ಮೈಸೂರು ಹುಲಿಗೆ ಮಣ್ಣು ತಿನ್ನಿಸದೇ ಬಿಡೋದಿಲ್ಲ: ಸಿದ್ದರಾಮಯ್ಯ ವಿರುದ್ಧ ವರ್ತೂರ್ ಪ್ರಕಾಶ್ ಗುಡುಗು

ಮೈಸೂರು ಹುಲಿಗೆ ಮಣ್ಣು ತಿನ್ನಿಸದೇ ಬಿಡೋದಿಲ್ಲ: ಸಿದ್ದರಾಮಯ್ಯ ವಿರುದ್ಧ ವರ್ತೂರ್ ಪ್ರಕಾಶ್ ಗುಡುಗು

Published : Jan 10, 2023, 01:03 PM ISTUpdated : Jan 10, 2023, 01:08 PM IST

ಕೋಲಾರದಿಂದ ಸ್ಪರ್ಧೆ ಮಾಡುವುದಾಗಿ ಸಿದ್ದರಾಮಯ್ಯ ಅಧಿಕೃತ ಘೋಷಣೆ ಮಾಡಿದ್ದು, ಈ ಕುರಿತು ವರ್ತೂರ್‌ ಪ್ರಕಾಶ್‌ ವಾಗ್ದಾಳಿ ನಡೆಸಿದ್ದಾರೆ.
 

ಸಿದ್ದರಾಮಯ್ಯ ವಿರುದ್ಧ ಏಕ ವಚನದಲ್ಲೇ ವರ್ತೂರ್‌ ಪ್ರಕಾಶ್‌ ವಾಗ್ದಾಳಿ ನಡೆಸಿದ್ದು, ಅವನಿಗೆ ಗೂಟದ ಕಾರಿನ ಮೇಲೆ ಆಸೆಯಾಗಿದೆ. ಐದು ವರ್ಷ ಸಿಎಂ ಆಗಿ ಮಜಾ ಮಾಡಿದ್ದಾನೆ ಎಂದು ಕಿಡಿ ಕಾರಿದ್ದಾರೆ. ಸಿದ್ದರಾಮಯ್ಯ ಒಬ್ಬ ಕುತಂತ್ರಿ, ಸ್ವಜಾತಿ ವಿರುದ್ಧವೇ ಸ್ಪರ್ಧೆ ಮಾಡುತ್ತಿದ್ದಾನೆ. ಮುಸ್ಲಿಂ ಮತ್ತು ಎಸ್.ಸಿ ಸಮುದಾಯ ಹೆಚ್ಚಾಗಿದೆ ಎಂದು ಇಲ್ಲಿಗೆ ಬಂದಿದ್ದಾನೆ. ಮೈಸೂರು ಹುಲಿಗೆ ನಾನು ಹುಲ್ಲು ಮಣ್ಣು ತಿನ್ನಿಸದೇ ಬಿಡೋದಿಲ್ಲ ಎಂದರು. ಸಿಎಂ ಬೊಮ್ಮಾಯಿಗೆ ನಾನು ಎಂತಹ ಹುಲಿ ಅಂತ ಗೊತ್ತು, ನನ್ನ ವಿರುದ್ಧ ಸ್ಪರ್ಧೆ ಮಾಡೋದು ತಪ್ಪು ಎಂದು ವರ್ತೂರ್ ಪ್ರಕಾಶ್ ವಾಗ್ದಾಳಿ ನಡೆಸಿದ್ದಾರೆ.

ಸಿದ್ದು ಕೋಲಾರ ಸ್ಪರ್ಧೆಯ ಲೆಕ್ಕಾಚಾರ ಏನು?: ಹಳೇ ಮೈಸೂರು ಭಾಗದಲ್ಲಿ ಬಿಜೆಪಿಗೆ ಪೆಟ್ಟು?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more