ಸಿಎಂ ಬೊಮ್ಮಾಯಿ ವಿರುದ್ಧ ವಿನಯ್‌ ಕುಲಕರ್ಣಿ ಸ್ಪರ್ಧೆ, ಕರ್ನಾಟಕ ಕುರುಕ್ಷೇತ್ರಕ್ಕೆ  ಸಾಕ್ಷಿಯಾಗಲಿದೆ ಶಿಗ್ಗಾವಿ...

ಸಿಎಂ ಬೊಮ್ಮಾಯಿ ವಿರುದ್ಧ ವಿನಯ್‌ ಕುಲಕರ್ಣಿ ಸ್ಪರ್ಧೆ, ಕರ್ನಾಟಕ ಕುರುಕ್ಷೇತ್ರಕ್ಕೆ ಸಾಕ್ಷಿಯಾಗಲಿದೆ ಶಿಗ್ಗಾವಿ...

Published : Mar 24, 2023, 02:30 PM IST

ಚುನಾಣೆಗಾಗಿ ಈಗಾಗಲೇ ಮೂರು ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದು, ಶಿಗ್ಗಾವಿಯಲ್ಲಿ ಪಂಚಮಸಾಲಿಯ ಪ್ರಭಾವಿ ನಾಯಕ ವಿನಯ್‌ ಕುಲಕರ್ಣಿಯನ್ನು ಸಿಎಂ ವಿರುದ್ದ ಕಣಕ್ಕಿಳಿಸಲು ಕಾಂಗ್ರೆಸ್‌ ಚಿಂತನೆ ನಡೆಸಿದೆ. 

ಚುನಾಣೆಗಾಗಿ ಈಗಾಗಲೇ ಮೂರು ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದು, ಶಿಗ್ಗಾವಿಯಲ್ಲಿ ಪಂಚಮಸಾಲಿಯ ಪ್ರಭಾವಿ ನಾಯಕ ವಿನಯ್‌ ಕುಲಕರ್ಣಿ ಅವರನ್ನು ಸಿಎಂ ಎದುರು ಕಣಕ್ಕಿಳಿಸಲು ಕಾಂಗ್ರೆಸ್‌ ಚಿಂತನೆ ನಡೆಸಿದೆ. ಇನ್ನು  ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧ ಎಂದು ವಿನಯ್‌ ಕುಲಕರ್ಣಿಕ ಒಪ್ಪಿಕೊಂಡಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿಯಿದೆ.ವಿನಯ್‌ ಲಿಂಗಾಯತ ಪಂಚಮಸಾಲಿ ಸಮುದಾಯದ ಪ್ರಭಾವಿ ನಾಯಕನಾಗಿದ್ದು, ಸಿ ಎಂ ವಿರುದ್ಧ ಪ್ರಬಲ ಅಭ್ಯರ್ಥಿ ಎಂದು ತೀರ್ಮಾನಕ್ಕೆ ಕಾಂಗ್ರೆಸ್‌ ಬಂದಿದೆ. ಇನ್ನು . ಶಿಗ್ಗಾವಿಯಲ್ಲಿ ಪ್ರಭಲ ಹಿಡಿತ ಹೊಂದಿರುವ ಅಜ್ಜಂಪೀರ್‌ ಖಾದ್ರಿ ತನಗೆ  ಟಿಕೆಟ್‌ ಕೊಡದಿದ್ದಲ್ಲಿ ವಿನಯ್‌ ಕೊಡಲು ಸಹಮತ ತೋರಿಸಿದ್ದು, ಖಾದ್ರಿ ವಿಶ್ವಾಸಕ್ಕೆ ತೆಗೆದುಕೊಂಡು ವಿನಯ್‌ ಕುಲಕರ್ಣಿ  ಕಣಕ್ಕಿಳಿಸಿವ  ಲೆಕ್ಕಾಚಾರದಲ್ಲಿ ಕಾಂಗ್ರೆಸ್‌ ಇದೆ.
 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more