ಆರು ಸಮೀಕ್ಷೆ.. ನೂರು ರಹಸ್ಯ..ಯಾರಿಗೆ ಬಹುಮತ..ಯಾರಿಗೆ ರಾಜ ಸಿಂಹಾಸನ..?

ಆರು ಸಮೀಕ್ಷೆ.. ನೂರು ರಹಸ್ಯ..ಯಾರಿಗೆ ಬಹುಮತ..ಯಾರಿಗೆ ರಾಜ ಸಿಂಹಾಸನ..?

Published : May 03, 2023, 10:49 AM IST

ಕರುನಾಡು ಕುತೂಹಲದಿಂದ ಕಾಯುತ್ತಿರುವ ವಿಧಾನಸಭಾ ಚುನಾವಣೆಗೆ ಬೆರಳೆಣಿಕೆ ದಿನಗಳಷ್ಟೇ .ಇನ್ನು  ರಾಜ್ಯದಲ್ಲಿ ಸಮೀಕ್ಷೆಗಳು ಹೊರ ಬಿದ್ದಿದ್ದು, ಒಂದೊಂದು ಸಮೀಕ್ಷೆಗಳು ಒಂದೊಂದು ಕಥೆಯನ್ನು ಹೇಳುತ್ತಿವೆ. 

ಕರುನಾಡು ಕುತೂಹಲದಿಂದ ಕಾಯುತ್ತಿರುವ ವಿಧಾನಸಭಾ ಚುನಾವಣೆಗೆ ಬೆರಳೆಣಿಕೆ ದಿನಗಳಷ್ಟೇ . ಹೀಗಾಗಿ ಕರ್ನಾಟಕದ ರಾಜ ಸಿಂಹಾಸನ ಯಾರಿಗೆ ಎನ್ನುವ ಮಿಲಿಯನ್ ಡಾಲರ್ ಪ್ರಶ್ನೆಗೆ ಮೇ 13ರಂದು ಉತ್ತರ ಸಿಗಲಿದೆ. ರಾಜಕೀಯ ಪಕ್ಷಗಳು ಈ ಸಲ ಕಪ್ ನಮ್ದೇ ಎನ್ನುತ್ತಾ ರಣರಂಗದಲ್ಲಿ ಅಬ್ಬರಿಸ್ತಾ ಇವೆ. ಇನ್ನು  ರಾಜ್ಯದಲ್ಲಿ ಸಮೀಕ್ಷೆಗಳು ಹೊರ ಬಿದ್ದಿದ್ದು, ಒಂದೊಂದು ಸಮೀಕ್ಷೆಗಳು ಒಂದೊಂದು ಕಥೆಯನ್ನು ಹೇಳುತ್ತಿವೆ. ಕೆಲವರು ಕಾಂಗ್ರೆಸ್‌ಗೆ ಪೂರ್ಣ ಬಹುಮತ ಎಂದು ಹೇಳಿದರೆ, ಅದಲ್ಲದೆ ಕೆಲ ಸಮೀಕ್ಷೆಗಳು ಬಿಜೆಪಿ ಅತೀ ದೊಡ್ಡ ಪಕ್ಷ ಅಂತಿವೆ. ಮತ್ತೊಂದು ಸಮೀಕ್ಷೆ ಜೆಡಿಎಸ್ ಕಿಂಗ್ ಮೇಕರ್ ಎನ್ನುವ ಸುಳಿವು ಬಿಚ್ಚಿಟ್ಟಿದೆ. ಹಾಗಾದರೆ ಸಮೀಕ್ಷೆಗಳ ಸಮೀಕ್ಷೆ ಏನ್ ಹೇಳ್ತಾ ಇದೆ..? 150, 140, 130, 120.. ಹೀಗೆ ಸೀಟುಗಳ ಲೆಕ್ಕ ಹಾಕುತ್ತಿರುವ ರಣಕಲಿಗಳಲ್ಲಿ ಯಾರ ಲೆಕ್ಕ ಪಕ್ಕಾ..? ಕರ್ನಾಟಕ ಸಿಂಹಾಸನ ಕಿರೀಟ ಯಾರ ಮುಕುಟಕ್ಕೆ ಸೇರಲಿದೆ..?  ಈ ವಿಡಿಯೋ ನೋಡಿ 
 

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?