Dec 14, 2022, 12:35 PM IST
ತುಮಕೂರಿನಲ್ಲಿ ಆಣೆ ಪ್ರಮಾಣದ ಪಾಲಿಟಿಕ್ಸ್ ನಡೆಯುತ್ತಿದೆ ಎಂದು ಜೆಡಿಎಸ್ ಟಿಕೆಟ್ ಆಕಾಂಕ್ಷಿ ವಿರುದ್ಧ ಬಿಜೆಪಿ ಆರೋಪ ಮಾಡಿದೆ. ಹತ್ತೇನಹಳ್ಳಿ ಮಾರಮ್ಮನ ದೇವಸ್ಥಾನದಲ್ಲಿ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಗೋವಿಂದ ರಾಜು ಆಣೆ ಪ್ರಮಾಣ ಮಾಡಿಸುತ್ತಿದ್ದಾರೆ ಎಂದು ಆರೋಪ ಮಾಡಲಾಗಿದೆ. ಈ ರೀತಿಯ ಆಣೆ ಪ್ರಮಾಣ ಹಾಗೂ ಆಮಿಷ ತಡೆಯುವಂತೆ ತುಮಕೂರು ಜಿಲ್ಲಾಧಿಕಾರಿಗೆ ಬಿಜೆಪಿಯಿಂದ ದೂರು ಸಲ್ಲಿಕೆ ಮಾಡಿ ಮನವಿ ಮಾಡಲಾಗಿದೆ. ಗೋವಿಂದರಾಜು ಕಳೆದ ಬಾರಿಯಂತೆ ಈ ಬಾರಿಯು ಆಣೆ ಪ್ರಮಾಣ ಮಾಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
Mandya: ಕಾಂಗ್ರೆಸ್-ಜೆಡಿಎಸ್‌ಗಿಂತ ಹೆಚ್ಚು ಮತ ಪಡೆಯದಿದ್ದರೆ ರಾಜಕೀಯ ನಿವೃತ್ತಿ: ಶಿವರಾಮೇಗೌಡ