Karnataka assembly Election: ಪುತ್ರಿ ರಾಜನಂದಿನಿಗೆ ಟಿಕೆಟ್‌, ಖರ್ಗೆ ಭೇಟಿಯಾದ ಕಾಗೋಡು ತಿಮ್ಮಪ್ಪ!

Karnataka assembly Election: ಪುತ್ರಿ ರಾಜನಂದಿನಿಗೆ ಟಿಕೆಟ್‌, ಖರ್ಗೆ ಭೇಟಿಯಾದ ಕಾಗೋಡು ತಿಮ್ಮಪ್ಪ!

Published : Mar 22, 2023, 05:51 PM IST

ತನ್ನ ಪುತ್ರಿ ರಾಜನಂದಿನಿಗೆ ಟಿಕೆಟ್‌ ಕೊಡಿಸಲು ಕಾಂಗ್ರೆಸ್‌ ನಾಯಕ ಕಾಗೋಡು ತಿಮ್ಮಪ್ಪ ಕಸರತ್ತು ನಡೆಸಿದ್ದಾರೆ. ಖರ್ಗೆಯವರನ್ನು ಭೇಟಿಯಾಗಿದ್ದಾರೆ.
 

ಬೆಂಗಳೂರು (ಮಾ.22): ಪುತ್ರಿಗೆ ಟಿಕೆಟ್‌ ಕೊಡಿಸಲು ಕಾಂಗ್ರೆಸ್‌ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಕಸರತ್ತು ನಡೆಸುತ್ತಿದ್ದಾರೆ. ಈ ಕುರಿತಾಗಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನೂ ಭೇಟಿಯಾಗಿ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಮಗಳು ರಾಜನಂದಿನಿಗೆ ಟಿಕೆಟ್‌ ಕೊಡುವಂತೆ ಖರ್ಗೆ ಅವರಲ್ಲಿ ಮನವಿ ಮಾಡಿದ್ದಾರೆ. ನಾನು ಮೂಲತಃ ಕಾಂಗ್ರೆಸ್‌. ಅನೇಕ ಆಕಾಂಕ್ಷಿಗಳಿದ್ದಾರೆ. ಹಾಗಾಗಿ ಈ ಬಾರಿ ಒಂದು ಅವಕಾಶ ಕೊಡುವಂತೆ ಕೇಳಿದ್ದೇನೆ ಎಂದು ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.

ಹಸಿರುಮಕ್ಕಿ ಸೇತುವೆ ವಿಳಂಬ ಮಾಡುವುದು ಸರಿಯಲ್ಲ; ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಕಾಗೋಡು ತಿಮ್ಮಪ್ಪ

ಟಿಕೆಟ್‌ ನೀಡುವ ಮುನ್ನ ಹಲವು ಬೇಡಿಕೆಗಳು ಬರುತ್ತಿವೆ. ಸಾಗರ-ಹೊಸನಗರ ಕ್ಷೇತ್ರದಲ್ಲಿ ಮಗಳು ರಾಜನಂದಿನಿಗೆ ಅವಕಾಶ ನೀಡಿ ಎಂದು ಕೇಳಿದ್ದೇನೆ. ಒಂದು ಅವಕಾಶ ಕೊಡಿ ಎಂದಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more