ಮಗನಿಗಾಗಿ ರಾಮನಗರ ಕ್ಷೇತ್ರ ತ್ಯಾಗ ಮಾಡಿದ ತಾಯಿ ಅನಿತಾ ಕುಮಾರಸ್ವಾಮಿ!

ಮಗನಿಗಾಗಿ ರಾಮನಗರ ಕ್ಷೇತ್ರ ತ್ಯಾಗ ಮಾಡಿದ ತಾಯಿ ಅನಿತಾ ಕುಮಾರಸ್ವಾಮಿ!

Published : Dec 17, 2022, 11:27 PM IST

ರಾಮನಗರದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ, ರಾಮನಗರ ಕ್ಷೇತ್ರಕ್ಕೆ ಹೆಸರು ಘೋಷಿಸುತ್ತಿದ್ದಂತೆ ಭಾವುಕರಾದ ನಿಖಿಲ್, ಡಿಕೆಶಿ ಕುಕ್ಕರ್ ಸ್ಫೋಟ ಹೇಳಿಕೆಗೆ ಸಾಥ್ ನೀಡಿದ ಸಿದ್ದು, ಪ್ರಿಯಾಂಕ್, ಕುಕ್ಕರ್ ಸ್ಫೋಟದ ಉಗ್ರ ಮಂಗಳೂರಿಂದ ಬೆಂಗಳೂರಿಗೆ ಶಿಫ್ಟ್ ಸೇರಿದಂತೆ ಇಂದಿನ ಇಡೀ ದಿನದ ಕಂಪ್ಲೀಟ್ ಸ್ಟೋರಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಮಗನಿಗಾಗಿ ಅನಿತಾಕುಮಾರಸ್ವಾಮಿ ತಮ್ಮ ಕ್ಷೇತ್ರವನ್ನೇ ಬಿಟ್ಟುಕೊಟ್ಟಿದ್ದಾರೆ. ರಾಮನಗರದಲ್ಲಿ ಸ್ವತಃ ಅನಿತಾ ಕುಮಾರಸ್ವಾಮಿ ಈ ಘೋಷಣೆ ಮಾಡಿದ್ದಾರೆ. 2023ರ ವಿಧಾನಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ರಾಮನಗರದಿಂದ ಸ್ಪರ್ಧೆ ಮಾಡಲಿದ್ದಾರೆ ಎಂದಿದ್ದಾರೆ. ರಾಮನಗರ ಕ್ಷೇತ್ರಕ್ಕೆ ಹೆಸರು ಘೋಷಿಸುತ್ತಿದ್ದಂತೆ ನಿಖಿಲ್ ಕುಮಾರಸ್ವಾಮಿ ಭಾವುಕರಾಗಿದ್ದಾರೆ. ರಾಮನಗರ ಜನತೆ ದೇವೇಗೌಡರ ಕುಟುಂಬಕ್ಕೆ ವಿಶೇಷ ಆಶೀರ್ವಾದ ನೀಡಿದ್ದಾರೆ. ರಾಮನಗರ ಜನತೆಯ ಆಶೀರ್ವಾದ ನನ್ನ ಮೇಲಿರಲಿ ಎಂದು ನಿಖಿಲ್ ಹೇಳಿದ್ದಾರೆ. ಇತ್ತ ಮಂಗಳೂರು ಸ್ಪೋಟದ ಉಗ್ರ ಶಾರೀಖ್‌ನನ್ನು ಮಂಗಳೂರಿನಿಂದ ಬೆಂಗಳೂರಿಗೆ ಸ್ಥಳಾಂತರ ಮಾಡಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಆಸ್ಪತ್ರೆ ಸುತ್ತ ಮುತ್ತ ಭಾರಿ ಭದ್ರತೆ ಒದಗಿಸಲಾಗಿದೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more