Mutalik: ಕಾರ್ಕಳದಲ್ಲಿ ಸುನೀಲ್ ಕುಮಾರ್ ವಿರುದ್ಧ ಮುತಾಲಿಕ್ ಕಾದಾಟ: ಕ್ಷೇತ್ರ ಬಿಡುವಂತೆ ಸಲಹೆ

Mutalik: ಕಾರ್ಕಳದಲ್ಲಿ ಸುನೀಲ್ ಕುಮಾರ್ ವಿರುದ್ಧ ಮುತಾಲಿಕ್ ಕಾದಾಟ: ಕ್ಷೇತ್ರ ಬಿಡುವಂತೆ ಸಲಹೆ

Published : Dec 14, 2022, 11:36 AM IST

ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸಿದ್ಧತೆ ನಡೆಸಿದ್ದು, ಸಚಿವ ಸುನೀಲ್ ಕುಮಾರ್'ಗೆ ಬೇರೆ ಕಡೆ ಸ್ಪರ್ಧೆ ಮಾಡಲು ಸಲಹೆ ನೀಡಿದ್ದಾರೆ.
 

ಕಾರ್ಕಳದಲ್ಲಿ ಗುರು-ಶಿಷ್ಯರ ಕಾಳಗ ಏರ್ಪಟ್ಟಿದ್ದು, ಸಚಿವ ಸುನೀಲ್‌ ಕುಮಾರ್‌ ವಿರುದ್ಧ ತೊಡೆ ತಟ್ಟಲು ಪ್ರಮೋದ್ ಮುತಾಲಿಕ್ ಸಿದ್ಧತೆ ನಡೆಸಿದ್ದಾರೆ. ಕಾರ್ಕಳದಲ್ಲಿ ಸುನೀಲ್ ಕುಮಾರ್ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಗೆ ಮುತಾಲಿಕ್‌ ತಯಾರಿ ನಡೆಸಿದ್ದಾರೆ. 'ನಿನ್ನ ಬೆಳಸಿದ ಗುರು ಬಂದಿದ್ದಾರೆ ಎಂದು ಕ್ಷೇತ್ರ ತ್ಯಾಗ ಮಾಡಿ,  ನಿಮ್ಮಲ್ಲಿ ನಿಜ ಹಿಂದುತ್ವ, ಆರ್‌ಎಸ್‌ಎಸ್‌ ಬದ್ಧತೆ ಇದ್ದರೆ ಕ್ಷೇತ್ರ ಬಿಡು. ಐದು ವರ್ಷದ ನಂತರ ನಿಮ್ಮನ್ನೇ ಈ ಕ್ಷೇತ್ರದಲ್ಲಿ  ನಿಲ್ಲಿಸುತ್ತೇನೆ ಎಂದು ಕಾರ್ಕಳದಲ್ಲಿ  ಸಚಿವ ಸುನೀಲ್‌ ಕುಮಾರ್‌ ವಿರುದ್ಧ ಮುತಾಲಿಕ್ ಗುಡುಗಿದ್ದಾರೆ.

ವರ್ಗಾವಣೆಯಲ್ಲಿ ಸರ್ಕಾರದ ಕುತಂತ್ರ: ಪೃಥ್ವಿ ರೆಡ್ಡಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more