Mutalik: ಕಾರ್ಕಳ 'ಹಿಂದೂ' ಸಮರ: ಮುತಾಲಿಕ್‌ಗಾಗಿ ಕ್ಷೇತ್ರ ಬಿಡ್ತಾರಾ ಸುನೀಲ್ ಕುಮಾರ್?

Mutalik: ಕಾರ್ಕಳ 'ಹಿಂದೂ' ಸಮರ: ಮುತಾಲಿಕ್‌ಗಾಗಿ ಕ್ಷೇತ್ರ ಬಿಡ್ತಾರಾ ಸುನೀಲ್ ಕುಮಾರ್?

Published : Dec 14, 2022, 11:47 AM IST

ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಕಾಳಗ ಜೋರಾಗಿದ್ದು, ಇದೀಗ ಸಚಿವ ಸುನೀಲ್ ಕುಮಾರ್ ವಿರುದ್ಧ ಪ್ರಮೋದ್ ಮುತಾಲಿಕ್ ತೊಡೆ ತಟ್ಟಿದ್ದಾರೆ.

ಕಾರ್ಕಳದಲ್ಲಿ ಗುರು-ಶಿಷ್ಯರ ನಡುವೆ ಕುರುಕ್ಷೇತ್ರ ಸಮರ ಏರ್ಪಟ್ಟಿದ್ದು, ಹಿಂದುತ್ವಕ್ಕಾಗಿ ಕ್ಷೇತ್ರ ಬಿಟ್ಟುಕೊಡು ಎಂದು ಸಚಿವ ಸುನೀಲ್ ಕುಮಾರ್'ಗೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್‌ ಸವಾಲು ಹಾಕಿದ್ದಾರೆ. ನಿಜ ಹಿಂದುತ್ವ, ಆರ್‌ಎಸ್‌ಎಸ್‌ ಬದ್ಧತೆ ಇದ್ದರೆ ಕ್ಷೇತ್ರ ಬಿಡು, ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಸುನೀಲ್‌ ಕುಮಾರ್'ಗೆ ಮುತಾಲಿಕ್ ಸಲಹೆ ನೀಡಿದ್ದಾರೆ. ಶಿಷ್ಯನ ವಿರುದ್ಧವೇ ಮುತಾಲಿಕ್‌ ಸ್ಪರ್ಧೆಗಿಳಿಯುತ್ತಾರಾ ಎಂಬ ಚರ್ಚೆ ಶುರುವಾಗಿದೆ.  ಕಾರ್ಕಳದಲ್ಲಿ ಅವರು ಸಭೆಗಳನ್ನು ನಡೆಸುತ್ತಿದ್ದು, ಹಿಂದುತ್ವವನ್ನು ಅಜೆಂಡಾ ಮಾಡಿಕೊಂಡಿದ್ದಾರೆ. ಅದಲ್ಲದೆ ನನ್ನದು ನಿಜವಾದ ಹಿಂದುತ್ವ, ಹಿಂದುತ್ವದಲ್ಲಿ ಗುರುವಾಗಿದ್ದವನು ನಿನಗೆ ನಾನು. ಈ ಕ್ಷೇತ್ರವನ್ನು ನನಗೆ ಬಿಟ್ಟು ಕೊಡು ಎಂದು ಹೇಳುತ್ತಿದ್ದಾರೆ.

ಉದ್ಯಮ ಯಶಸ್ಸಿಗೆ ಆತ್ಮವಿಶ್ವಾಸ, ಧೈರ್ಯ ಮುಖ್ಯ: ಕೆ.ಎಸ್‌.ಈಶ್ವರಪ್ಪ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more