ಬೆಂಗಳೂರಿನಲ್ಲಿ ಪ್ರಿಯಾಂಕಾ ಗಾಂಧಿ ರೋಡ್ ಶೋ...  ಕೃಷ್ಣಪ್ಪ,  ಪ್ರಿಯಾಕೃಷ್ಣ ಪರ ಮತಯಾಚನೆ

ಬೆಂಗಳೂರಿನಲ್ಲಿ ಪ್ರಿಯಾಂಕಾ ಗಾಂಧಿ ರೋಡ್ ಶೋ... ಕೃಷ್ಣಪ್ಪ, ಪ್ರಿಯಾಕೃಷ್ಣ ಪರ ಮತಯಾಚನೆ

Published : May 08, 2023, 04:12 PM IST

 ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರದ ಕೊನೆಯ ದಿನವಾದ ಇಂದು  ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಗಳೂರಿನ ರೋಡ್ ಶೋ ನಡೆಸಿದರು.ವಿಜಯನಗರ ಶಾಸಕ ಎಂ ಕೃಷ್ಣಪ್ಪ ಮತ್ತು ಪಕ್ಕದ ಗೋವಿಂದರಾಜನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾ ಕೃಷ್ಣ ಪರ ಮತಯಾಚಿಸಿದರು. 

 ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರದ ಕೊನೆಯ ದಿನವಾದ ಇಂದು  ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಗಳೂರಿನ ರೋಡ್ ಶೋ ನಡೆಸಿದರು.ವಿಜಯನಗರ ಶಾಸಕ ಎಂ ಕೃಷ್ಣಪ್ಪ ಮತ್ತು ಪಕ್ಕದ ಗೋವಿಂದರಾಜನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾ ಕೃಷ್ಣ ಪರ ಮತಯಾಚಿಸಿದರು. ಇನ್ನು ಪ್ರಚಾರದಲ್ಲಿ ರಾಜಕೀಯ ಪಕ್ಷಗಳ ಪ್ರಮುಖ ಮುಖಂಡರು, ಎದುರಾಳಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದು, . ಕರ್ನಾಟಕದಲ್ಲಿ ಜನರ ಸಮಸ್ಯೆಗಳು, ಸವಾಲುಗಳು ನೋಡಬೇಕಿದೆ. ಬೆಲೆ ಏರಿಕೆ, ನಿರುದ್ಯೋಗ ಸೇರಿದಂತೆ ಹಲವು ಮೂಲಭೂತ ಸಮಸ್ಯೆಗಳ ಬಗ್ಗೆ ಮೋದಿ ಮಾತನಾಡುತ್ತಿಲ್ಲ ಎಂದು ಹೇಳಿದರು. ಹಾಗೇ ಕರ್ನಾಟಕದಲ್ಲಿ ಭ್ರಷ್ಟಾಚಾರ, ಲೂಟಿ ನಡೆಯುತ್ತಿದೆ ಪ್ರಧಾನಿ ಮೋದಿ ಇದರ ಬಗ್ಗೆ ಮಾತನಾಡುತ್ತಿಲ್ಲ. ಕರ್ನಾಟಕದ ಜನ ಸುಸಂಸ್ಕೃತರು, ವಿಶ್ವ ಮಟ್ಟದಲ್ಲಿ ಕರ್ನಾಟಕದವರು ಹೆಸರು ಮಾಡಿದ್ದಾರೆ. ಕರ್ನಾಟಕದ ಸರಕಾರ ಯಾವ ಸಮಸ್ಯೆಗಳನ್ನು ಬಗೆಹರಿಸಿದೆ, ಯಾವ ಸಮಸ್ಯೆಗೆ ಪರಿಹಾರ ನೀಡಿದೆ ಎಂದು ಪ್ರಶ್ನಿಸಿದರು. ಹಾಗೇ  ಚುನಾವಣೆ ನಮ್ಮ ಭವಿಷ್ಯದ ಬಗ್ಗೆ ನಿರ್ಧರಿಸಬೇಕಿದೆ, ರಾಷ್ಟದ ಭವಿಷ್ಯಕ್ಕೆ ದಿಕ್ಸೂಚಿ ಎಂದು ಹೇಳಿದರು 
 

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
Read more