ಗದ್ದುಗೆ ಗುದ್ದಾಟದಲ್ಲಿ ಗೆದ್ದು ಬೀಗುವ  ರಣಕಲಿ ಯಾರು..?

ಗದ್ದುಗೆ ಗುದ್ದಾಟದಲ್ಲಿ ಗೆದ್ದು ಬೀಗುವ ರಣಕಲಿ ಯಾರು..?

Published : May 13, 2023, 09:11 AM IST

ಈ ಬಾರಿಯ ಕರ್ನಾಟಕ ಕುರುಕ್ಷೇತ್ರ ಗೆದ್ದು ರಾಜ್ಯ ಗದ್ದುಗೆ ಏರುವ ಪಕ್ಷ ಯಾವುದು ಎನ್ನುವ ಪ್ರಶ್ನೆ ರಾಜ್ಯದ ಉದ್ದಗಲದಲ್ಲೂ ಇದೆ. ಬಿಜೆಪಿ ಗೆಲ್ಲುತ್ತಾ.., ಕಾಂಗ್ರೆಸ್ ಮರಳಿ ಅಧಿಕಾರ ಪಡೆಯುತ್ತಾ..? ಇಬ್ಬರ ಜಗಳದಲ್ಲಿ ಮತ್ತೆ ಜೆಡಿಎಸ್ ಕಿಂಗ್ ಮೇಕರ್ ಆಗುತ್ತಾ..? 

ಈ ಬಾರಿಯ ಕರ್ನಾಟಕ ಕುರುಕ್ಷೇತ್ರ ಗೆದ್ದು ರಾಜ್ಯ ಗದ್ದುಗೆ ಏರುವ ಪಕ್ಷ ಯಾವುದು ಎನ್ನುವ ಪ್ರಶ್ನೆ ರಾಜ್ಯದ ಉದ್ದಗಲದಲ್ಲೂ ಇದೆ. ಬಿಜೆಪಿ ಗೆಲ್ಲುತ್ತಾ.., ಕಾಂಗ್ರೆಸ್ ಮರಳಿ ಅಧಿಕಾರ ಪಡೆಯುತ್ತಾ..? ಇಬ್ಬರ ಜಗಳದಲ್ಲಿ ಮತ್ತೆ ಜೆಡಿಎಸ್ ಕಿಂಗ್ ಮೇಕರ್ ಆಗುತ್ತಾ..? ಈ ಯಕ್ಷಪ್ರಶ್ನೆಗೆ ಇಂದು ಉತ್ತರ ಸಿಗುವ ದಿನ. ಅದಕ್ಕೂ ಮೊದಲು ರಾಜಕೀಯ ನಾಯಕರಲ್ಲಿ ಒಬ್ಬೊಬ್ಬರದ್ದು ಒಂದೊಂದು ವಿಶ್ಲೇಷಣೆ, ಒಂದೊಂದು ಲೆಕ್ಕಾಚಾರ.Ballet is stronger than bullet ಅಂತಿರೋ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಾಂಗ್ರೆಸ್ ಗೆಲುವನ್ನು ತಡೆಯಲು ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ ಎನ್ನುವ ಅಧಮ್ಯ ವಿಶ್ವಾಸದಲ್ಲಿದ್ದಾರೆ. ಡಿಕೆಶಿ ವಿಶ್ವಾಸಕ್ಕೆ ಎಕ್ಸಿಟ್ ಪೋಲ್'ಗಳು, ಅಂದ್ರೆ ಚುನಾವಣೋತ್ತರ ಸಮೀಕ್ಷೆಗಳು ಬಲ ತಂದು ಕೊಟ್ಟಿವೆ. ಆದರೆ ಎಕ್ಸಿಟ್ ಪೋಲ್'ಗಳೆಲ್ಲಾ ಸುಳ್ಳಾಗಿ ಬಿಜೆಪಿಯೇ ಸಿಂಗಲ್ ಲಾರ್ಜೆಸ್ಟ್ ಪಾರ್ಟಿ ಆಗಲಿದೆ ಅಂತಿದ್ದಾರೆ ಕೇಸರಿ ಕಲಿಗಳು.. ಬಂದಿರೋ ಬಹುತೇಕ ಎಕ್ಸಿಟ್ ಪೋಲ್'ಗಳು ಕಾಂಗ್ರೆಸ್ ಸಿಂಗಲ್ ಲಾರ್ಜೆಸ್ಟ್ ಪಕ್ಷ ಆಗಲಿದೆ ಅಂತ ಹೇಳುತ್ತಿವೆ  ಮ್ಯಾಜಿಕ್ ನಂಬರ್  113ನ್ನು ಪಡೆದು ಸರಳ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೇರಲಿದೆ ಅಂತ ಕೆಲ ಸಮೀಕ್ಷೆಗಳು ಹೇಳಿವೆ. . 
 

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?