Janardhana Reddy: ಜನಾರ್ದನ ರೆಡ್ಡಿಯಿಂದ ದೂರ-ದೂರ: ಗಣಿಧಣಿಯಿಂದ ಅಂತರ ಕಾಯ್ದುಕೊಂಡ ಸಹೋದರ & ಸ್ನೇಹಿತ

Janardhana Reddy: ಜನಾರ್ದನ ರೆಡ್ಡಿಯಿಂದ ದೂರ-ದೂರ: ಗಣಿಧಣಿಯಿಂದ ಅಂತರ ಕಾಯ್ದುಕೊಂಡ ಸಹೋದರ & ಸ್ನೇಹಿತ

Published : Dec 14, 2022, 01:04 PM IST

ಹೊಸ ಪಕ್ಷ ಆರಂಭಕ್ಕೂ ಮೊದಲೇ ಜನಾರ್ದನ ರೆಡ್ಡಿಗೆ ಶಾಕ್‌ ಎದುರಾಗಿದೆ. ಸೋಮಶೇಖರ್ ರೆಡ್ಡಿ ಹಾಗೂ ಶ್ರೀರಾಮುಲು, ಗಣಿಧಣಿಯಿಂದ ದೂರವಾಗಿದ್ದಾರೆ.
 

ಗಂಗಾವತಿಯಲ್ಲಿ ಮಾಜಿ ಜನಾರ್ದನರೆಡ್ಡಿ ತಮ್ಮ ಪತ್ನಿಯ ಮೂಲಕ ಹೊಸ ಮನೆ ಗೃಹಪ್ರವೇಶ ಕಾರ್ಯಕ್ರಮ ಮಾಡಿಸಿದ್ದಾರೆ. ಗಂಗಾವತಿಯಿಂದಲೇ ಜನಾರ್ದನರೆಡ್ಡಿ ಸ್ಪರ್ಧೆ ಖಚಿತವಾಗಿದ್ದು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಹೆಸರಿನಲ್ಲಿ ಪಕ್ಷ ಸ್ಥಾಪನೆಗೆ ನಿರ್ಧರಿಸಿದ್ದಾರೆ. ರೆಡ್ಡಿ ಹೊಸ ಪಕ್ಷದ ನೋಂದಣಿ ಬಾಕಿಯಿದ್ದು, ಪಕ್ಷದ ನೋಂದಣಿ ಬಳಿಕ ಚಿಹ್ನೆಯ ಲೋಕಾರ್ಪಣೆಗೆ ಬ್ರಹತ್‌ ಮೆರವಣೆಗೆ ಮೂಲಕ ಗಂಗಾವತಿಗೆ ರೆಡ್ಡಿ ಪ್ರವೇಶ ಮಾಡಲಿದ್ದಾರೆ. ಈ ನಡುವೆ ರೆಡ್ಡಿ ಸಹೋದರ ಸೋಮಶೇಖರ್‌ ರೆಡ್ಡಿ, ಹೊಸ ಪಕ್ಷ ಕಟ್ಟಲ್ಲ ಕಟ್ಟಿದ್ರೆ ನಾನು ಹೋಗಲ್ಲ ಎಂದು ಹೇಳಿಕೆ ನೀಡಿದ್ದಾರೆ. ಶ್ರೀರಾಮಲು ಹಾಗೂ ಸೋಮಶೇಖರ್‌ ರೆಡ್ಡಿ ಇಬ್ಬರೂ ಸಹ ಜನಾರ್ದನರೆಡ್ಡಿಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಇಬ್ಬರು ಕೈ ಕೊಟ್ಟರೆ ರೆಡ್ಡಿಗೆ ಹಿನ್ನೆಡೆ ಉಂಟಾಗುವ ಸಾಧ್ಯತೆ ಇದೆ.

ಭಾರತ್‌ ಜೋಡೋ ಯಾತ್ರೆಗೆ ಕೈಜೋಡಿಸಿದ ಮಾಜಿ ಆರ್‌ಬಿಐ ಗವರ್ನರ್‌ ರಘುರಾಮ್ ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more