Party Rounds: ಹುಬ್ಬಳ್ಳಿ ಅಖಾಡಕ್ಕೆ ರಾಜಾಹುಲಿ ಎಂಟ್ರಿ, ಬದಲಾಯ್ತು ಕಾಂಗ್ರೆಸ್‌ ರಣತಂತ್ರ!

Party Rounds: ಹುಬ್ಬಳ್ಳಿ ಅಖಾಡಕ್ಕೆ ರಾಜಾಹುಲಿ ಎಂಟ್ರಿ, ಬದಲಾಯ್ತು ಕಾಂಗ್ರೆಸ್‌ ರಣತಂತ್ರ!

Published : Apr 26, 2023, 09:40 PM IST

ಶೆಟ್ಟರ್‌ ಮಣಿಸಲು ಪಣತೊಟ್ಟಿರುವ ಬಿಎಸ್‌ವೈ ಹುಬ್ಬಳ್ಳಿಯಲ್ಲಿ ಅಖಾಡಕ್ಕಿಳಿಯುತ್ತಿದ್ದಂತೆ ಕಾಂಗ್ರೆಸ್‌ ಅಲರ್ಟ್‌ ಆಗಿದೆ. ರಾಜಾಹುಲಿಗೆ ಟಕ್ಕರ್‌ ಕೊಡಲು ಖುದ್ದು ಖರ್ಗೆ ಅಖಾಡಕ್ಕಿಳಿದಿದ್ದಾರೆ

ಹುಬ್ಬಳ್ಳಿ (ಏ.26): ಏನಾದರಾಗಲಿ, ಜಗದೀಶ್‌ ಶೆಟ್ಟರ್‌ ಅವರನ್ನು ಈ ಬಾರಿ ಹುಬ್ಬಳ್ಳಿ ಸೆಂಟ್ರಲ್‌ ಕ್ಷೇತ್ರದಲ್ಲಿ ಸೋಲಿಸಲೇಬೇಕು ಎಂದು ಪಣತೊಟ್ಟಿರುವ ಬಿಜೆಪಿ ಅದಕ್ಕಾಗಿ ಸರ್ವ ರೀತಿಯ ಪ್ರಯತ್ನಗಳನ್ನೂ ಮಾಡುತ್ತಿದದೆ. ಬುಧವಾರ ಖುದ್ದು ರಾಜ್ಯ ಬಿಜೆಪಿಯ ಹಿರಿಯ ನಾಯಕ ಬಿಎಸ್‌ ಯಡಿಯೂರಪ್ಪ ಹುಬ್ಬಳ್ಳಿಗೆ ತೆರಳಿದ್ದಾರೆ. ಈ ವೇಳೆ ಮಾತನಾಡಿದ ಅವರು, ರಕ್ತದಲ್ಲಿ ಬೇಕಾದರೆ ಬರೆದು ಕೊಡ್ತಿನಿ ಈ ಬಾರಿ ಶೆಟ್ಟರ್‌ ಸೋಲು ಶತಸಿದ್ಧ ಎಂದು ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಂಗಳವಾರ ತಡರಾತ್ರಿ ಯಡಿಯೂರಪ್ಪ ಲಿಂಗಾಯತ ಮುಖಂಡರ ಸಭೆ ಕೂಡ ನಡೆಸಿದ್ದಾರೆ. ಈ ವೇಳೆ ಪ್ರಲ್ಹಾದ್‌ ಜೋಶಿ ಕೂಡ ಭಾಗಿಯಾಗಿದ್ದರು. ಶೆಟ್ಟರ್‌ ಅವರನ್ನು ಸೋಲಿಸಲು ಏನೆಲ್ಲಾ ಪ್ರಯತ್ನ ಮಾಡಬೇಕು ಎನ್ನುವುದರ ಬಗ್ಗೆ ಚರ್ಚೆ ನಡೆಸಿದ್ದಾರೆ.

ಬಿ.ಎಲ್‌. ಸಂತೋಷ, ಜೋಶಿ, ಬೊಮ್ಮಾಯಿ ಹಿಡಿತದಲ್ಲಿ ಬಿಜೆಪಿ: ಶೆಟ್ಟರ್‌

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more