ಇಬ್ಬರಿಗೂ ಬೇಡವಾಯ್ತು ಬಾದಾಮಿ ಕ್ಷೇತ್ರ: ಕೋಲಾರಕ್ಕೆ ಸಿದ್ದು, ಶ್ರೀರಾಮುಲು ಎಲ್ಲಿಗೆ?

ಇಬ್ಬರಿಗೂ ಬೇಡವಾಯ್ತು ಬಾದಾಮಿ ಕ್ಷೇತ್ರ: ಕೋಲಾರಕ್ಕೆ ಸಿದ್ದು, ಶ್ರೀರಾಮುಲು ಎಲ್ಲಿಗೆ?

Published : Jan 11, 2023, 11:05 AM ISTUpdated : Jan 11, 2023, 11:26 AM IST

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಯ ಅಖಾಡ ಸಿದ್ಧವಾಗಿದ್ದೆ. ಸಿದ್ದರಾಮಯ್ಯ ಮಾತ್ರವಲ್ಲದೆ, ಶ್ರೀರಾಮುಲು ಕೂಡ ಕ್ಷೇತ್ರದ ಹುಡುಕಾಟದಲ್ಲಿ ಇದ್ದಾರೆ.

ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ಮಾಡಿದರೆ, ಸಚಿವ ಶ್ರೀರಾಮಲು ಎಲ್ಲಿಂದ ಚುನಾವಣೆಗೆ ನಿಲ್ತಾರೆ ಎಂಬ ಲೆಕ್ಕಾಚಾರ ಶುರುವಾಗಿದೆ. ಕಳೆದ ಬಾರಿ ಬಾದಾಮಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಶ್ರೀರಾಮುಲು ಸೋಲು ಅನುಭವಿಸಿದ್ದರು. ಇದೀಗ ಶ್ರೀರಾಮುಲು ಮತ್ತೆ ಕ್ಷೇತ್ರ ಹುಡುಕಾಟದಲ್ಲಿದ್ದಾರೆ. ಬಾದಾಮಿ ಬಿಟ್ಟು ಕೋಲಾರಕ್ಕೆ ಹೋಗಿರುವ ಸಿದ್ದರಾಮಯ್ಯ, ಈ ಬಾರಿ ಬಾದಾಮಿಯಿಂದ ಸ್ಪರ್ಧೆ ಮಾಡಲ್ಲ. 2018ರಲ್ಲಿ ಬಾದಾಮಿ ಜೊತೆಗೆ ಶ್ರೀರಾಮುಲು ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು. ಇದೀಗ ಇಬ್ಬರು ನಾಯಕರಿಗೂ ಬಾದಾಮಿ ವಿಧಾನಸಭಾ ಕ್ಷೇತ್ರ ಬೇಡವಾಗಿದೆ.

ಬಿಜೆಪಿಯ 'ಪಾಪದ ಪುರಾಣ' ಅಭಿಯಾನ: 'ಕೈ'ಪಡೆಯಿಂದ ಬಸ್ ಯಾತ್ರೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!