ಜೆಡಿಎಸ್ ಭದ್ರಕೋಟೆಯಿಂದ ಅಮಿತ್ ಶಾ ಆಟ ಶುರು: ಕಮಲ ಅರಳಿಸಲು ಚಾಣಕ್ಯನ  ಸೂತ್ರವೇನು?

ಜೆಡಿಎಸ್ ಭದ್ರಕೋಟೆಯಿಂದ ಅಮಿತ್ ಶಾ ಆಟ ಶುರು: ಕಮಲ ಅರಳಿಸಲು ಚಾಣಕ್ಯನ ಸೂತ್ರವೇನು?

Published : Jan 02, 2023, 10:52 AM IST

ಕರ್ನಾಟಕದಲ್ಲಿ ಚುನಾವಣಾ ಅಶ್ವಮೇಧಕ್ಕೆ ಅಮಿತ್ ಶಾ ಫುಲ್ ರೆಡಿಯಾಗಿದ್ದು, ತಮ್ಮ ಸೇನೆಯನ್ನು ಸಿದ್ಧಗೊಳಿಸ್ತಾ ಇದ್ದಾರೆ.

ಮಂಡ್ಯದಿಂದ ಕೇಸರಿ ರಾಜಕೀಯ ರಣಕಹಳೆ ಮೊಳಗಿದ್ದು, ರಾಜಕೀಯ ಚಾಣಾಕ್ಷನ ಹೊಸ ಆಟ ಜೆಡಿಎಸ್ ಭದ್ರಕೋಟೆಯಿಂದ ಶುರುವಾಗಿದೆ. ಸ್ವಂತ ಬಲದಿಂದ ಕಮಲ ಅರಳಿಸಲು ಅಮಿತ್ ಶಾ ಬಳಿ ಒಂದು ಸೂತ್ರವಿದೆ. ಮೀಸಲಾತಿ ಆಯುಧ ಒಂದೇ ಅಸ್ತ್ರವಲ್ಲ, ಬೇರೆನೇ ಇದೆಯಂತೆ ಬ್ರಹ್ಮಾಸ್ತ್ರ. ಅದೊಂದು ತಂತ್ರಗಾರಿಕೆ ಫಲಕೊಟ್ಟರೆ ಬಿಜೆಪಿ ಕನಸು ನನಸಾಗುತ್ತಾ..? ಇದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ನೋಟು ರದ್ದು ಕುರಿತು ಇಂದು ಸುಪ್ರೀಂಕೋರ್ಟ್ ತೀರ್ಪು

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more