Ground Report:ದಕ್ಷಿಣ ಕನ್ನಡದ 'ಕೇಸರಿ' ಕೋಟೆಯಲ್ಲಿ ಈ ಬಾರಿ 'ಕೈ ಪಡೆ' ಪೈಪೋಟಿ

Ground Report:ದಕ್ಷಿಣ ಕನ್ನಡದ 'ಕೇಸರಿ' ಕೋಟೆಯಲ್ಲಿ ಈ ಬಾರಿ 'ಕೈ ಪಡೆ' ಪೈಪೋಟಿ

Published : Dec 04, 2022, 05:43 PM IST

ರಾಜ್ಯ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ದಕ್ಷಿಣ ಕನ್ನಡ   ಜಿಲ್ಲೆಯಲ್ಲಿ ಮೂರು ಪಕ್ಷಗಳಲ್ಲಿಯೂ ಟಿಕೆಟ್‌ ಫೈಟ್‌ ಶುರುವಾಗಿದೆ. 
 

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕೋಟೆಯಲ್ಲಿ ಈ ಬಾರಿ ಕೈ ಪಡೆ  ಪೈಪೋಟಿ ನಡೆಸಿದೆ. ಜಿಲ್ಲೆಯಲ್ಲಿ ಟಿಕೆಟ್‌'ಗಾಗಿ ಹೊಸ ಮುಖಗಳ ಪ್ರಯತ್ನ ನಡೆದಿದೆ. ದಕ್ಷಿಣ ಕನ್ನಡದಲ್ಲಿ ಬಿಜೆಪಿ ಮತ್ತು ಸಂಘ ಪರಿವಾರದ ಪ್ರಾಬಲ್ಯವಿದೆ. ಬಿಜೆಪಿಯಲ್ಲಿ ಹಾಲಿ ಶಾಸಕರನ್ನು ಕಣಕ್ಕೆ ಇಳಿಸುವುದೇ ಬಹುತೇಕ ಖಚಿತವಾಗಿದೆ‌. ಕೆಲಕಡೆಗಳಲ್ಲಿ ಜಾತಿವಾರು ಟಿಕೆಟ್‌ ಹಂಚಿಕೆ ನಡೆದರೂ, ಗೆಲುವಿಗೆ ಹಿಂದೂತ್ವವೇ ಮಾನದಂಡ. ಸುಳ್ಯದಲ್ಲಿ ಅಂಗಾರ ಸ್ಪರ್ಧೆ ಕುತೂಹಲ ಮೂಡಿಸಿದ್ದು, ಈಗಾಗಲೇ ಆರು ಬಾರಿ ಸುಳ್ಯದಿಂದ ಅಂಗಾರ ಗೆದ್ದಿದ್ದಾರೆ. ಇನ್ನು ಪುತ್ತೂರಿನಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಅಭ್ಯರ್ಥಿ ಬದಲು.   ಪುತ್ತೂರಿನಲ್ಲಿ 1994ರಿಂದ ಬಿಜೆಪಿಯದ್ದೇ ಅಧಿಪತ್ಯ. ಬಿಜೆಪಿ ಶಾಸಕ ಸಂಜೀವ್‌ ಮಠಂದೂರು, ಕಾಂಗ್ರೆಸ್‌'ನಿಂದ ಶಕುಂತಲಾ ಶೆಟ್ಟಿಗೆ  ಟಿಕೆಟ್‌ ನೀಡುವ ಸಾಧ್ಯತೆ ಇದೆ. ಬೆಳ್ತಂಗಡಿಯಲ್ಲಿ ಕಾಂಗ್ರೆಸ್‌ನಲ್ಲಿ  ಹರಿಪ್ರಸಾದ್‌ ಸಂಬಂಧಿ ರೇಸ್‌'ನಲ್ಲಿದ್ದು, ಬಿಜೆಪಿಯಿಂದ ಹರಿಶ್‌ ಪೂಂಜಾಗೆ ಟಿಕೆಟ್ ಪಕ್ಕ. ಇನ್ನು ಬಂಟದವಾಳದಲ್ಲಿ ಜಿದ್ದಾಜಿದ್ದಿ ಪೈಪೋಟಿ ನೀರಿಕ್ಷೆ ಇದೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more