ಕೋಲಾರದಲ್ಲಿ ಮಹಾ ಸಂಧಾನ: ಸಿದ್ದುಗಾಗಿ ಕ್ಷೇತ್ರ ತ್ಯಾಗಕ್ಕೆ ಜೆಡಿಎಸ್ ಶಾಸಕ ಸಜ್ಜು

ಕೋಲಾರದಲ್ಲಿ ಮಹಾ ಸಂಧಾನ: ಸಿದ್ದುಗಾಗಿ ಕ್ಷೇತ್ರ ತ್ಯಾಗಕ್ಕೆ ಜೆಡಿಎಸ್ ಶಾಸಕ ಸಜ್ಜು

Published : Jan 11, 2023, 01:20 PM ISTUpdated : Jan 11, 2023, 01:21 PM IST

ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ಹಿಂದಿದೆ ಮಹಾ ಸಂಧಾನ ಎಂಬ ಮಾಹಿತಿ ಲಭ್ಯವಾಗಿದ್ದು, ಸಿದ್ದರಾಮಯ್ಯ ಹೊಂದಾಣಿಕೆ ರಾಜಕೀಯದ ಮಹಾ Exclusive ಸುದ್ದಿ ಇಲ್ಲಿದೆ.

ಸಿದ್ದರಾಮಯ್ಯಗಾಗಿ ಜೆಡಿಎಸ್‌ ತೊರೆದು ಹಾಲಿ ಶಾಸಕ ಶ್ರೀನಿವಾಸಗೌಡ ಕಾಂಗ್ರೆಸ್ ಸೇರಲಿದ್ದು, ಸಿದ್ದುಗಾಗಿ ಕ್ಷೇತ್ರ ತ್ಯಾಗ ಮಾಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೊಟ್ಟು ಪಡೆಯುವ ಡೀಲ್‌ ಅನ್ನು ಶಾಸಕ  ಶ್ರೀನಿವಾಸಗೌಡ ಕುದುರಿಸಿಕೊಂಡಿದ್ದಾರೆ. ತ್ಯಾಗದ ಹಿಂದೆಯೂ ಇದೆ. ಡೀಲ್‌ ಬಳಿಕ ಹೆಚ್‌ಡಿಕೆ ಹಾಗೂ ದೇವೇಗೌಡರ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಮಂತ್ರಿ ಸ್ಥಾನ ನೀಡದಿದ್ದಕ್ಕೆ ಕುದಿಯುತ್ತಿರುವ ಶ್ರೀನಿವಾಸಗೌಡ, ಎಮ್‌.ಎಲ್‌.ಸಿ ಮಾಡಿ ಮಂತ್ರಿ ಮಾಡುವಂತೆ ಡಿಮ್ಯಾಂಡ್‌ ಇಟ್ಟಿದ್ದಾರೆ. ಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಜತೆ ಶ್ರೀನಿವಾಸಗೌಡ ಹೊಸ ಡೀಲ್‌ ಮಾಡಿದ್ದಾರೆ.

ಬೆಂಗಳೂರಿನಲ್ಲಿ 'ಆಪರೇಷನ್‌' ಆಗಿದ್ದ ಯುವಕ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more