ಇಂದು 'ಪ್ರಜಾಧ್ವನಿ ಬಸ್‌ ಯಾತ್ರೆ'ಗೆ ಚಾಲನೆ: ಡಿಕೆಶಿ-ಸಿದ್ದು ಅಶ್ವಮೇಧ ಯಾಗ ಶುರು

ಇಂದು 'ಪ್ರಜಾಧ್ವನಿ ಬಸ್‌ ಯಾತ್ರೆ'ಗೆ ಚಾಲನೆ: ಡಿಕೆಶಿ-ಸಿದ್ದು ಅಶ್ವಮೇಧ ಯಾಗ ಶುರು

Published : Jan 11, 2023, 10:05 AM ISTUpdated : Jan 11, 2023, 10:34 AM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, 2023ರ ಮಹಾ ಸಂಗ್ರಾಮಕ್ಕೆ ಕಾಂಗ್ರೆಸ್‌ ಅಶ್ವಮೇಧ ಯಾಗ ಶುರು ಮಾಡಿದೆ.
 

ಬೆಳಗಾವಿಯಿಂದ ಚುನಾವಣಾ ರಣಕಹಳೆ ಮೊಳಗಿಸಲು ಕಾಂಗ್ರೆಸ್ ಸಜ್ಜಾಗಿದ್ದು, ಬೆಳಗಾವಿಯ ವೀರಸೌಧದಿಂದ ಪ್ರಜಾಧ್ವನಿ ಬಸ್‌ ಯಾತ್ರೆಗೆ ಚಾಲನೆ ನೀಡಲಿದೆ. ಟಿಳಕವಾಡಿಯಲ್ಲಿರುವ ವೀರಸೌಧದಲ್ಲಿ ಯಾತ್ರೆ ಆರಂಭವಾಗಲಿದ್ದು, ಮಹಾತ್ಮ ಗಾಂಧಿ ಪ್ರತಿಮೆಗೆ ಗೌರವ ಸಮರ್ಪಿಸಿ ಚರಕ ಧ್ವಜಾರೋಹಣ ಪವಿತ್ರ ಪಂಪಾ ಸರೋವರದ ಜಲ ತಂದು ಬಸ್‌ ಯಾತ್ರೆಗೆ ಚಾಲನೆ ನೀಡಲಾಗುತ್ತದೆ‌. ಡಿ. ಕೆ ಶಿವಕುಮಾರ್‌, ಸಿದ್ದರಾಮಯ್ಯ ಮತ್ತು ಸುರ್ಜೇವಾಲ್ ಚಾಲನೆ ನೀಡಲಿದ್ದಾರೆ. ಬೆಳಗಾವಿಯಿಂದ ಚಿಕ್ಕೋಡಿಗೆ ಪ್ರಜಾಧ್ವನಿ ಬಸ್‌ ಯಾತ್ರೆ ತೆರಳಲಿದ್ದು, ಒಂದೇ ಬಸ್‌ನಲ್ಲಿ ಕಾಂಗ್ರೆಸ್‌ನ 40  ಹಿರಿಯ ನಾಯಕರು ಇರಲಿದ್ದಾರೆ. ಬೆಳಗ್ಗೆ 11ಗಂಟೆಗೆ ಪ್ರಜಾಧ್ವನಿ ಸಮಾವೇಷ ನಡೆಯಲಿದೆ.

ರೆಡ್ಡಿ ಆಸ್ತಿ ಜಪ್ತಿಗೆ ಸರ್ಕಾರದ ಅನುಮತಿ ಇಲ್ಲ: ಹೈಕೋರ್ಟ್‌ ಕಿಡಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more