ವರುಣಾ- ಕನಕಪುರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ತಾರಾ,  ಸೋಲ್ತಾರಾ? ಸ್ಪೆಷಲ್‌ ಟಾಸ್ಕ್‌ ಸೀಕ್ರೆಟ್‌ ಹೀಗಿದೆ..

ವರುಣಾ- ಕನಕಪುರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ತಾರಾ, ಸೋಲ್ತಾರಾ? ಸ್ಪೆಷಲ್‌ ಟಾಸ್ಕ್‌ ಸೀಕ್ರೆಟ್‌ ಹೀಗಿದೆ..

Published : Apr 13, 2023, 11:42 AM IST

ಅಶೋಕ್, ಸೋಮಣ್ಣ ಇಬ್ಬರ ಸಮುದಾಯ ಶಕ್ತಿ ತಿಳಿಯಲು ಈ ಟಾಸ್ಕ್ ಕೊಟಿದೆಯಾ..? ಕನಕಪುರ ಮತ್ತು ವರುಣಾದಲ್ಲಿ ಫಲಿತಾಂಶ ಪಡೆಯುವುದು ಅಷ್ಟು ಸುಲಭವಿಲ್ಲ ಅನ್ನೋದು ಬಿಜೆಪಿಗೆ ಗೊತ್ತಿದ್ರೂ ಸಹ ಬಿಜೆಪಿ ಇಂತಹದ್ದೊಂದು ತೀರ್ಮಾನ ತೆಗೆದುಕೊಂಡಿದ್ದು ಏಕೆ ಅನ್ನೋ ಪ್ರಶ್ನೆ ಮೂಡುತ್ತೆ. ಆ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ಚುನಾವಣೆಯ ಕಾವು ಹೆಚ್ಚಾಗ್ತಿದೆ. ಈ ನಡುವೆ, ಇತ್ತೀಚೆಗೆ ಬಿಡುಗಡೆಯಾದ ಬಿಜೆಪಿಯ ಮೊದಲ ಅಭ್ಯರ್ಥಿಗಳ ಪಟ್ಟಿಯಲ್ಲಿ ಹೆಚ್ಚೇನೂ ಅಲ್ಲದಿದ್ದರೂ ಕೆಲ ಅಚ್ಚರಿಗಳನ್ನು ನೋಡಬಹುದು. ಈ ಪೈಕಿ, ಅಶೋಕ್.. ಸೋಮಣ್ಣಗೆ 2 ಕ್ಷೇತ್ರ ಕೊಟ್ಟಿರುವುದು. ಅದರಲ್ಲೂ ಸಿದ್ದರಾಮಯ್ಯ ಹಾಗೂ ಡಿಕೆಶಿ ವಿರುದ್ಧ ಸ್ಪರ್ಧೆ ಮಾಡಬೇಕಿರುವುದು ವಿಶೇಷ. ಅಶೋಕ್, ಸೋಮಣ್ಣ ಇಬ್ಬರು ಪ್ರಬಲ ಸಮುದಾಯದ ನಾಯಕರು. ಇಬ್ಬರ ಸಮುದಾಯ ಶಕ್ತಿ ತಿಳಿಯಲು ಈ ಟಾಸ್ಕ್ ಕೊಟಿದೆಯಾ..? ಕನಕಪುರ ಮತ್ತು ವರುಣಾದಲ್ಲಿ ಫಲಿತಾಂಶ ಪಡೆಯುವುದು ಅಷ್ಟು ಸುಲಭವಿಲ್ಲ ಅನ್ನೋದು ಬಿಜೆಪಿಗೆ ಗೊತ್ತಿದ್ರೂ ಸಹ ಬಿಜೆಪಿ ಇಂತಹದ್ದೊಂದು ತೀರ್ಮಾನ ತೆಗೆದುಕೊಂಡಿದ್ದು ಏಕೆ ಅನ್ನೋ ಪ್ರಶ್ನೆ ಮೂಡುತ್ತೆ. ಆ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more