Ground Report: ಗಣಿನಾಡಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಕದನ: ಬಿಜೆಪಿ ಅಲೆ ಎಬ್ಬಿಸಲು ರಾಮುಲು ಸರ್ಕಸ್

Ground Report: ಗಣಿನಾಡಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಕದನ: ಬಿಜೆಪಿ ಅಲೆ ಎಬ್ಬಿಸಲು ರಾಮುಲು ಸರ್ಕಸ್

Published : Dec 10, 2022, 04:56 PM ISTUpdated : Dec 10, 2022, 05:01 PM IST

ಬಳ್ಳಾರಿ ಜಿಲ್ಲೆಯಲ್ಲಿ ಐದು ವಿಧಾನಸಭಾ ಕ್ಷೇತ್ರಗಳಿದ್ದು, ಕಳೆದ ಚುನಾವಣೆಯಲ್ಲಿ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಪಡೆದರೆ, ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆದ್ದು ಬೀಗಿತ್ತು. ಈ ಬಾರಿಯ ಚುನಾವಣಾ ಗ್ರೌಂಡ್ ರಿಪೋರ್ಟ್ ಹೀಗಿದೆ.

ಬಳ್ಳಾರಿ ನಗರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸೋಮಶೇಖರ ರೆಡ್ಡಿ ಹೊರತುಪಡಿಸಿ ಯಾವ ಆಕಾಂಕ್ಷಿಗಳ ಹೆಸರೂ ಕೇಳಿ ಬರುತ್ತಿಲ್ಲ. ಕಾಂಗ್ರೆಸ್‌ನಲ್ಲಿ ಆಕಾಂಕ್ಷಿಗಳ ದೊಡ್ಡ ಪಟ್ಟಿಯೇ ಇದೆ. ಸಂಡೂರಿನಲ್ಲಿ ಕಾಂಗ್ರೆಸ್‌ನಿಂದ ಈ.ತುಕಾರಾಂ ಕಣಕ್ಕಿಳಿಯುವುದು ಪಕ್ಕಾ ಆಗಿದೆ. ಬಿಜೆಪಿಯಿಂದ ಈ ಬಾರಿ ದಿವಾಕರ್‌, ಯಲ್ಲಪ್ಪ, ಗಂಡಿ ಮಾರೆಪ್ಪ, ಕಾಡ್‌ ರಘು ಆಕಾಂಕ್ಷಿತರಾಗಿದ್ದಾರೆ. ಸಿರುಗುಪ್ಪದಲ್ಲಿ ಮತ್ತೆ ಬಿಜೆಪಿ-ಕಾಂಗ್ರೆಸ್‌ ಪೈಪೋಟಿ ನಡೆದಿದೆ. ಕಂಪ್ಲಿ ಕ್ಷೇತ್ರದಲ್ಲಿ ಮತ್ತೆ ಗಣೇಶ್‌- ಸುರೇಶ್‌ ಬಾಬು ನಡುವೆ ಫೈಟ್‌ ಏರ್ಪಟ್ಟಿದೆ. ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಶ್ರೀರಾಮುಲು-ನಾಗೇಂದ್ರ ಕದನ ಶುರುವಾಗಿದೆ. ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳದ ಬಳಿಕ ಜಿಲ್ಲೆಯಲ್ಲಿ ಬಿಜೆಪಿ ಅಲೆ ಎಬ್ಬಿಸಲು ರಾಮುಲು ಎಲ್ಲಿಲ್ಲದ ಸರ್ಕಸ್ ಮಾಡುತ್ತಿದ್ದು, ಈ ಬಾರಿಯು ಜಿಲ್ಲೆಯಲ್ಲಿ ಕೈ-ಕಮಲ ಕಾಳಗ ನಡೆಯಲಿದೆ.

10 ವರ್ಷದಲ್ಲಿ ಮಾನಸಿಕ ರೋಗಿಗಳು ಹೆಚ್ಚಳ: ಸಚಿವ ಸುಧಾಕರ್‌ ಕಳವಳ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more