Karnataka Assembly Elections: ಇದು 'ವರುಣಾ' ವಾರ್: ಸಿದ್ದು ಭದ್ರಕೋಟೆಯ ಮೇಲೆ ವಿಜಯೇಂದ್ರ ಕಣ್ಣು?

Karnataka Assembly Elections: ಇದು 'ವರುಣಾ' ವಾರ್: ಸಿದ್ದು ಭದ್ರಕೋಟೆಯ ಮೇಲೆ ವಿಜಯೇಂದ್ರ ಕಣ್ಣು?

Published : Dec 13, 2022, 11:25 AM ISTUpdated : Dec 13, 2022, 11:32 AM IST

ವರುಣಾ ಕ್ಷೇತ್ರದಿಂದ ಬಿ.ವೈ ವಿಜಯೇಂದ್ರ ಸ್ಪರ್ಧೆ ಸಾಧ್ಯತೆ ಇದೆ ಎನ್ನಲಾಗಿದೆ. ಇದರಿಂದ ಸಿದ್ದರಾಮಯ್ಯ ಗೆಲುವಿಗೆ ತೊಂದರೆ ಆಗಬಹುದಾ ಎಂಬ ಪ್ರಶ್ನೆ ಮೂಡಿದೆ.

ವರುಣಾ ಶಿಕಾರಿಗೆ ಹೊರಟ ಶಿಕಾರಿವೀರನ ಪುತ್ರ. ಸಿದ್ದು ಕೋಟೆಗೆ ಲಗ್ಗೆ ಹಾಕಲು ರೆಡಿಯಾಗ್ತಿದ್ದಾರೆ ಯಡಿಯೂರಪ್ಪನವರ ಮಗ. ಮುಂದಿನ ಚುನಾವಣೆಯಲ್ಲಿ  ವಿಜಯೇಂದ್ರ ಸ್ಪರ್ಧೆ ವರುಣಾದಿಂದ ಫಿಕ್ಸ್ ಎಂಬ ಚರ್ಚೆ ಶುರುವಾಗಿದೆ. ವರುಣಾ ಶಿಕಾರಿಯ ಬಗ್ಗೆ ವಿಜಯೇಂದ್ರ ಆಡಿದ ಆ ಸ್ಫೋಟಕ ಮಾತಿನ ಮರ್ಮ ಏನು..? ಕ್ಷೇತ್ರ ಹುಡುಕಾಟದಲ್ಲಿರೋ ಸಿದ್ದರಾಮಯ್ಯನವರಿಗೆ ವರುಣಾದಲ್ಲೂ ಕಾದಿದ್ಯಾ ಅಸಲಿ ಅಗ್ನಿಪರೀಕ್ಷೆ..? 2023ರ ಚುನಾವಣೆಯಲ್ಲಿ ಅತಿ ರೋಚಕ ಕಾಳಗಕ್ಕೆ ಸಾಕ್ಷಿಯಾಗಲಿದ್ಯಾ ವರುಣಾ ಕ್ಷೇತ್ರ..? ವಿಜಯೇಂದ್ರ ವರುಣಾ ಶಿಕಾರಿಯ ಅಸಲಿ ರಹಸ್ಯದ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಆದಾಯ ತೆರಿಗೆ ವಿನಾಯ್ತಿ 5 ಲಕ್ಷಕ್ಕೆ ಹೆಚ್ಚಳ..? ಕೇಂದ್ರ ಬಜೆಟ್‌ನಲ್ಲಿ ಮಹತ್ವದ ಘೋಷಣೆ ಸಾಧ್ಯತೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more