ಕಾಂಗ್ರೆಸ್‌ 10 ಶಾಸಕರು ಬಿಜೆಪಿ ಸೇರುತ್ತಾರೆ ಎಂದ ಆರ್. ಅಶೋಕ್‌ಗೆ ಡಿಕೆಶಿ ತಿರುಗೇಟು

ಕಾಂಗ್ರೆಸ್‌ 10 ಶಾಸಕರು ಬಿಜೆಪಿ ಸೇರುತ್ತಾರೆ ಎಂದ ಆರ್. ಅಶೋಕ್‌ಗೆ ಡಿಕೆಶಿ ತಿರುಗೇಟು

Published : Dec 12, 2022, 04:01 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಈಗಾಗಲೇ ತೆರೆ ಮರೆ ರಾಜಕೀಯ ಸರ್ಕಸ್ ಶುರುವಾಗಿದೆ. ಕಾಂಗ್ರೆಸ್‌ ಪಕ್ಷದ 10 ಶಾಸಕರು ಬಿಜೆಪಿಗೆ ಎಂಬ ಸಚಿವ ಆರ್. ಅಶೋಕ್‌ ಮಾತಿಗೆ ಡಿಕೆಶಿ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್‌ ಪಕ್ಷದ 10 ಶಾಸಕರು ಬಿಜೆಪಿಗೆ ಬರುತ್ತಾರೆ ಎಂದು ಸಚಿವ ಆರ್‌. ಅಶೋಕ್‌ ಹೇಳಿಕೆ ನೀಡಿದ್ದು, ಇದಕ್ಕೆ ಡಿ.ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಪಾಪ ಹತಾಶರಾಗಿರುವವರ ಜತೆ ನಾನೇನು ಮಾತಾಡಲಿ, ಬಿಜೆಪಿ ನಾಯಕರಿಗೆ ಸೋಲಿನ ಭೀತಿ ಕಾಣುತ್ತಿದೆ. ಜಿಲ್ಲಾ ಪಂಚಾಯತ್‌,  ತಾಲೂಕು ಪಂಚಾಯತ್‌ ಎಲೆಕ್ಷನ್‌ ಮಾಡಲಿ ಜನ ಎನು ಹೇಳುತ್ತಾರೆ ಎಂದು ಗೊತ್ತಾಗುತ್ತೆ ಎಂದು ವಾಗ್ದಾಳಿ ನಡೆಸಿದ್ದಾರೆ.

ರಮೇಶ್‌ ರಜಿನಿಯ 'ಸಂಘರ್ಷರಹಿತ ಪಾಲಕತ್ವ' ಪುಸ್ತಕ ಲೋಕಾರ್ಪಣೆ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more