ಒಂದು ಕಾಲದ ಗುರು-ಶಿಷ್ಯರು.. ಬದ್ಧವೈರಿಗಳಾಗಿದ್ದು ಯಾಕೆ?: ಏನಿದು ‘ಹಳೇ ದ್ವೇಷ, ಹೊಸ ಲೆಕ್ಕಾಚಾರ’?

ಒಂದು ಕಾಲದ ಗುರು-ಶಿಷ್ಯರು.. ಬದ್ಧವೈರಿಗಳಾಗಿದ್ದು ಯಾಕೆ?: ಏನಿದು ‘ಹಳೇ ದ್ವೇಷ, ಹೊಸ ಲೆಕ್ಕಾಚಾರ’?

Published : Jan 27, 2023, 12:31 PM ISTUpdated : Jan 27, 2023, 12:33 PM IST

ಮುಂದಿನ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಲಿರುವ ಕರ್ನಾಟಕ ವಿಧಾನಸಭಾ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ. ಬಿಜೆಪಿ ಅಧಿಕಾರ ಉಳಿಸಿಕೊಳ್ಳೋದಕ್ಕೆ ತಂತ್ರ, ಪ್ರತಿತಂತ್ರ ಹೆಣೀತಾ ಇದ್ರೆ, ಇತ್ತ ಅಧಿಕಾರ ಕಿತ್ತುಕೊಳ್ಳಲು ಹದ್ದಿನಂತೆ ಹೊಂಚು ಹಾಕಿ ಕೂತಿವೆ ಪ್ರತಿಪಕ್ಷಗಳು.

ಬೆಂಗಳೂರು(ಜ.27):  ದೇಶದ ಚಿತ್ತ ಇದೀಗ ಕರ್ನಾಟಕದತ್ತ ನೆಟ್ಟಿದೆ. ಕಾರಣ ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿದೆ. ಮುಂದಿನ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಲಿರುವ ಕರ್ನಾಟಕ ವಿಧಾನಸಭಾ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ. ಬಿಜೆಪಿ ಅಧಿಕಾರ ಉಳಿಸಿಕೊಳ್ಳೋದಕ್ಕೆ ತಂತ್ರ, ಪ್ರತಿತಂತ್ರ ಹೆಣೀತಾ ಇದ್ರೆ, ಇತ್ತ ಅಧಿಕಾರ ಕಿತ್ತುಕೊಳ್ಳಲು ಹದ್ದಿನಂತೆ ಹೊಂಚು ಹಾಕಿ ಕೂತಿವೆ ಪ್ರತಿಪಕ್ಷಗಳು. ಹೀಗಾಗಿ ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆ ಭಾರೀ ಮಹತ್ವವನ್ನ ಪಡೆದುಕೊಂಡಿದೆ. 

ತವರು ಜಿಲ್ಲೆಯಲ್ಲಿ ಸಿದ್ದುಗೆ ಅದ್ದೂರಿ ಸ್ವಾಗತಕ್ಕೆ ಪ್ಲಾನ್: ಮೈಸೂರು ಪಾಕ್ ಹಾರ ರೆಡಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more