Karnataka Elections: ಡಿಕೆಶಿ- ಸಿದ್ದರಾಮಯ್ಯ ಬೆಂಬಲಿಗರಿಂದ ಟಿಕೆಟ್‌ ಪೈಪೋಟಿ

Karnataka Elections: ಡಿಕೆಶಿ- ಸಿದ್ದರಾಮಯ್ಯ ಬೆಂಬಲಿಗರಿಂದ ಟಿಕೆಟ್‌ ಪೈಪೋಟಿ

Published : Nov 16, 2022, 03:17 PM IST

ವಿಧಾನಸಭೆ ಚುನಾವಣೆ ಸಮೀಪವಾಗುತ್ತಿದ್ದಂತೆ ಕಾಂಗ್ರೆಸ್‌ನಲ್ಲಿ ಬಣ ಬಡಿದಾಟ ಹೆಚ್ಚಾಗಿದೆ. ಸಿದ್ಧರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಆಪ್ತರು ಒಂದೇ ಕ್ಷೇತ್ರಕ್ಕೆ ಟಿಕೆಟ್‌ಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಬೆಂಗಳೂರು (ನ.16): ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ 6 ತಿಂಗಳಿಗಿಂತ ಕಡಿಮೆ ಸಮಯ ಇರುವಂತೆಯೇ ಕಾಂಗ್ರೆಸ್‌ನಲ್ಲಿ ಬಣ ಬಡಿದಾಟ ಜೋರಾಗಿದೆ. ಟಿಕೆಟ್‌ಗಾಗಿ ಈಗಾಗಲೇ ಡಿಕೆ ಶಿವಕುಮಾರ್‌ ಹಾಗೂ ಸಿದ್ಧರಾಮಯ್ಯ ಬೆಂಬಲಿಗರು ಹೋರಾಟ ಆರಂಭಿಸಿದ್ದಾರೆ.

ಒಂದೇ ಕ್ಷೇತ್ರಕ್ಕೆ ಸಿದ್ಧರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಅವರ ಬೆಂಬಲಿಗರು ಅರ್ಜಿ ಸಲ್ಲಿಸುತ್ತಿದ್ದಾರೆ. 6ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಡಿಕೆಶಿ ಹಾಗೂ ಸಿದ್ದು ಬೆಂಬಲಿಗರು ಟಿಕೆಟ್‌ಗಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ವರದಿಯಾಗಿದೆ.  ಹಾಲಿ ಶಾಸಕರಿಗೆ ಟಿಕೆಟ್‌ ಖಚಿತವಾಗಿದ್ದರೂ, ಅದೇ ಕ್ಷೇತ್ರದಲ್ಲಿ ಟಿಕೆಟ್‌ ಪಡೆಯಲು ಅರ್ಜಿ ಸಲ್ಲಿಕೆ ಮಾಡುತ್ತಿದ್ದಾರೆ.

ಹಿಂದುಗಳ ಕೆರಳಿಸಿದ ಸತೀಶ್‌ ಜಾರಕಿಹೊಳಿ ಮಾತು, ಕ್ಷಮೆ ಕೇಳಲ್ಲ ಎಂದ ಕಾಂಗ್ರೆಸ್ ನಾಯಕ!

ಶಿವಾಜಿನಗರದ ಟಿಕೆಟ್‌ಗಾಗಿ ಡಿಕೆಶಿ ಆಪ್ತ ನಲಪಾಡ್‌ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇನ್ನು ಸಿದ್ಧರಾಮಯ್ಯ ಬಣದ ಹಾಲಿ ಶಾಸಕ ರಿಜ್ವಾನ್‌ ಅರ್ಷದ್‌ ಕೂಡ ಟಿಕೆಟ್‌ ಪಡೆಯುವ ಹಾದಿಯಲ್ಲಿದ್ದಾರೆ. ಇನ್ನು ಪುಲುಕೇಶಿ ನಗರಕ್ಕೆ ಅಖಂಡ ಶ್ರೀನಿವಾಸ್‌ ಹಾಗೂ ಪ್ರಸನ್ನ ಕುಮಾರ್‌ ಅರ್ಜಿ ಸಲ್ಲಿಸಿದ್ದಾರೆ.

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more