Ground Report : ವಿಜಯನಗರ ಜಿಲ್ಲೆಯಲ್ಲಿ ಕೈ-ಕಮಲ ಮಧ್ಯೆ ಪೈಪೊಟಿ: ಆನಂದ್‌ ಸಿಂಗ್‌ ವಿರುದ್ಧ ನಿಲ್ಲೋರು ಯಾರು?

Ground Report : ವಿಜಯನಗರ ಜಿಲ್ಲೆಯಲ್ಲಿ ಕೈ-ಕಮಲ ಮಧ್ಯೆ ಪೈಪೊಟಿ: ಆನಂದ್‌ ಸಿಂಗ್‌ ವಿರುದ್ಧ ನಿಲ್ಲೋರು ಯಾರು?

Published : Dec 16, 2022, 05:56 PM IST

ರಾಜ್ಯ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಈಗಾಗಲೇ ಮೂರು ಪಕ್ಷಗಳು ತಯಾರಿ ನಡೆಸಿವೆ. ವಿಜಯನಗರ ಕುರುಕ್ಷೇತ್ರದಲ್ಲಿ ಜಿಲ್ಲೆಯಲ್ಲಿ ಮೂರು ಪಕ್ಷಗಳಲ್ಲಿಯೂ ಟಿಕೆಟ್‌ ಫೈಟ್‌ ಶುರುವಾಗಿದೆ. 
 

ವಿಜಯನಗರದಲ್ಲಿ ಕೈ ಕಮಲ ಮಧ್ಯೆ ಪೈಪೊಟಿ ನಡೆದಿದ್ದು, ಆನಂದ್‌ ಸಿಂಗ್‌ ವಿರುದ್ಧ ಕೈ ಅಭ್ಯರ್ಥಿ ಯಾರು ಎಂಬುದು ಫೈನಲ್ ಆಗಿಲ್ಲ. ಹಗರಿಬೊಮ್ಮನಹಳ್ಳಿಯಲ್ಲಿ  ಗೆಲುವಿಗಾಗಿ ಭೀಮಾ ನಾಯ್ಕ ಹಾಗೂ ನೇಮ್‌ ರಾಜ್‌ ಮಧ್ಯೆ ಫೈಟ್‌ ಏರ್ಪಟ್ಟಿದೆ. ಹೂವಿನಹಡಗಲಿಯಲ್ಲಿ ಬಿಜೆಪಿಯಲ್ಲಿ ಟಿಕೆಟ್‌ ಲಾಬಿ ನಡೆದಿದೆ. ಕೊಡ್ಲಗಿಯಲ್ಲಿ ಕೈ ಹಾಗೂ ಕಮಲ ಎರಡರ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ. ಹರಪ್ಪನಹಳ್ಳಿಯಲ್ಲಿ ಕರುಣಾಕರ್‌ ರೆಡ್ಡಿಗೆ ಎದುರಾಳಿ ಯಾರು ಎಂಬುದು ಫೈನಲ್ ಆಗಿಲ್ಲ. ವಿಜಯನಗರದಲ್ಲಿ ಗಣಿ ದುಡ್ಡಿನದ್ದೇ ದರ್ಬಾರ ಇದೆ.

ಅಂಕಪಟ್ಟಿ ನೀಡದೆ ಸತಾಯಿಸುತ್ತಿರುವ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಎಬಿವಿಪಿಯಿಂದ ಮುತ್ತಿಗೆ ಎಚ್ಚರಿಕೆ


 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!