News Hour: ಸದನದಲ್ಲಿ ಕುಮಾರಸ್ವಾಮಿ ಜಮದಗ್ನಿ, ಕಂಪಿಸಿದ ಕಾಂಗ್ರೆಸ್‌ ಪಾಳಯ!

News Hour: ಸದನದಲ್ಲಿ ಕುಮಾರಸ್ವಾಮಿ ಜಮದಗ್ನಿ, ಕಂಪಿಸಿದ ಕಾಂಗ್ರೆಸ್‌ ಪಾಳಯ!

Published : Jul 06, 2023, 11:34 PM IST

ಇಂದು ಸದನ ಮಂಡ್ಯ ವಿಚಾರದಲ್ಲಿ ಅಕ್ಷರಶಃ ರಣಾಂಗಣವಾಗಿತ್ತು. ಕುಮಾರಸ್ವಾಮಿ ಜಮದಗ್ನಿಯ ರೂಪ ತಾಳಿದಂತೆ, ಕಾಂಗ್ರೆಸ್‌ನ ಕಂಡ ಕಂಡ ಸಚಿವರನ್ನು ಮಾತಿನ ಬಾಣದಿಂದ ತಿವಿಯುತ್ತಿದ್ದರು. ಒಂದು ಹಂತದಲ್ಲಿ ಕುಮಾರಸ್ವಾಮಿ ಹಾಗೂ ಸಿಎಂ ಸಿದ್ಧರಾಮಯ್ಯ ನೇರಾನೇರ ಫೈಟ್‌ಗೆ ಇಳಿದಿದ್ದರು.
 

ಬೆಂಗಳೂರು (ಜು.6):  ನಾಗಮಂಗಲದ ಕೆಎಸ್‌ಆರ್‌ಟಿಸಿ ನೌಕರನ ಆತ್ಮಹತ್ಯೆ ಯತ್ನ ಪ್ರಕರಣದಲ್ಲಿ ವಿಧಾನಸಭೆಯಲ್ಲಿ ಇಂದು ಸಿಎಂ ಸಿದ್ಧರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನಡುವೆ ವಾಕ್ಸಮರ ನಡೆಯಿತು. ಈ ವೇಳೆ ಕುಮಾರಸ್ವಾಮಿ ಇದು ಕೊಲೆಗಡುಕ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.

ಸದನದಲ್ಲಿ ಸಿದ್ಧರಾಮಯ್ಯ ಹಾಗೂ ಕುಮಾರಸ್ವಾಮಿ ನಡುವಿನ ಬೆಂಕಿ-ಬಿರುಗಾಳಿ ನಿಲ್ಲುವ ಲಕ್ಷಣ ಕಾಣದೇ ಇದ್ದಾಗ ಸ್ಪೀಕರ್‌ ಯುಟಿ ಖಾದರ್‌ ಸದನವನ್ನು ಕೆಲ ಕಾಲ ಮುಂದೂಡಿದರು. ಬಳಿಕ ನಡೆದ ಸಂಧಾನ ಸಭೆಯಲ್ಲಿ ಸರ್ಕಾರ ತನಿಖೆಯ ಭರವಸೆ ನೀಡಿದ ಬಳಿಕ ಎಚ್‌ಡಿ ಕುಮಾರಸ್ವಾಮಿ ತಣ್ಣಗಾದರು.

'ನಾಚಿಕೆ ಆಗುವಂಥದ್ದು ನಾನೇನ್‌ ಮಾಡಿದ್ದೇನೆ..ಸುಮ್ನೆ ಕುಂತ್ಕೋ' ಚಲುವರಾಯಸ್ವಾಮಿಗೆ ಎಚ್‌ಡಿಕೆ ಸಿಟ್ಟು

ಮಂಡ್ಯ ಡಿಎಚ್‌ಓ ಸ್ಥಾನಕ್ಕೆ ಚೆಲುವರಾಯಸ್ವಾಮಿ ತಮ್ಮ ಅಣ್ಣನ ಮಗ ಡಾ.ಮೋಹನ್‌ ಅವರನ್ನು ನೇಮಿಸಿರುವುದು ಕೂಡ ಕುಮಾರಸ್ವಾಮಿ ಅವರನ್ನು ಕೆರಳಿಸಿದೆ. ಆತನ ಮೇಲೆ ತನಿಖೆ ಆಗಿದೆ ಅವರನ್ನ ಡಿಎಚ್‌ಓ ಆಗಿ ನೇಮಿಸಿದ್ದಾರೆ ಎಂದು ಎಚ್‌ಡಿಕೆ ಹೇಳಿದ್ದರೆ, ಶಾಸಕರ ಮನವಿ ಮೇರೆಗೆ ಅವರ ವರ್ಗಾವಣೆ ಮಾಡಲಾಗಿದೆ ಎಂದು ಕೃಷಿ ಸಚಿವ ಹೇಳಿದ್ದಾರೆ.

05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
Read more