News Hour: ಭಜರಂಗಿಗಳ ತಂಟೆಗೆ ಬಂದು ಕೈಸುಟ್ಟಿಕೊಂಡಿತಾ ಕಾಂಗ್ರೆಸ್‌?

News Hour: ಭಜರಂಗಿಗಳ ತಂಟೆಗೆ ಬಂದು ಕೈಸುಟ್ಟಿಕೊಂಡಿತಾ ಕಾಂಗ್ರೆಸ್‌?

Published : May 03, 2023, 12:22 AM IST

ಭಜರಂಗದಳ ಹಾಗೂ ಪಿಎಫ್‌ಐ ಸೇರಿದಂತೆ ಕಾನೂನಿಗೆ ಧಕ್ಕೆ ನೀಡುವ ಸಂಘಟನೆಗಳ ವಿರುದ್ಧ ನಿಷೇಧ ಹಾಗೂ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಕಾಂಗ್ರೆಸ್‌ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಬರೆದಿರುವುದೇ ಈಗ ವಿವಾದಕ್ಕೆ ಕಾರಣವಾಗಿದೆ.

ಬೆಂಗಳೂರು (ಮೇ. 3): ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಪ್ರಕಟ ಮಾಡಿರುವ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧವನ್ನು ಪ್ರಸ್ತಾಪ ಮಾಡುವ ಮೂಲಕ ಎಡವಟ್ಟು ಮಾಡಿಕೊಂಡಿದೆ. ಹಾಗಾದರೆ, ಒಂದು ಸಂಘಟನೆಯನ್ನು ನಿಷೇಧ ಮಾಡಬೇಕಾದರೆ ಇರುವ ನಿಯಮಗಳೇನು?

ಇನ್ನೊಂದೆಡೆ, ಭಜರಂಗದಳ ನಿಷೇಧ ಪ್ರಸ್ತಾಪ ಮಾಡಿದ ಕಾಂಗ್ರೆಸ್‌ಗೆ ಪ್ರಧಾನಿ ನರೇಂದ್ರ ಮೋದಿ ಟೀಕೆ ಮಾಡಿದ್ದಾರೆ.  ಕಾಂಗ್ರೆಸ್‌ನಿಂದ ರಾಮನಿಗೂ ಕಷ್ಟ, ಜೈ ಭಜರಂಗಬಲಿ ಎನ್ನುವವರಿಗೂ ಕಷ್ಟ ಎಂದು ಪ್ರಧಾನಿ ಹೇಳಿದ್ದಾರೆ. ಇದಕ್ಕೆ ಕಾಂಗ್ರೆಸ್‌ ನಾಯಕರು ಉತ್ತರ ನೀಡಿದ್ದು, ಕೋಮುವಾದ ಕೆಲಸ ಮಾಡಿದ್ರೆ ಆ ಸಂಘಟನೆಯನ್ನು ಬ್ಯಾನ್‌ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ನಿಷೇಧದ ಭರವಸೆ, ದೇಶದ ಬಲ 'ಭಜರಂಗದಳ' ಟ್ವಿಟರ್‌ನಲ್ಲಿ ಟ್ರೆಂಡ್‌!

ತನ್ನ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ಪ್ರಸ್ತಾಪ ಮಾಡುವ ಮೂಲಕ ಕಾಂಗ್ರೆಸ್‌ ಮತ್ತೆ ವಿವಾದಕ್ಕೆ ಈಡಾಗಿದೆ. ಇದನ್ನೇ ಅಸ್ತ್ರವಾಗಿಸಿಕೊಂಡ ಬಿಜೆಪಿ ನಾಯಕರು ಒಂದರ ಮೇಲೊಂದರಂತೆ ಕಾಂಗ್ರೆಸ್‌ ಪಕ್ಷದ ವಿರುದ್ಧ ಟೀಕೆ ಆರಂಭಿಸಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more