ಬಿಜೆಪಿ ಸರ್ಕಾರದಿಂದ ಡಿಕೆಶಿ ವಿರುದ್ಧ ಹೊಸ ತನಿಖಾಸ್ತ್ರ: ಕನಕಪುರ ಬಂಡೆಗೆ ಮತ್ತೆ ಕಂಟಕ?

ಬಿಜೆಪಿ ಸರ್ಕಾರದಿಂದ ಡಿಕೆಶಿ ವಿರುದ್ಧ ಹೊಸ ತನಿಖಾಸ್ತ್ರ: ಕನಕಪುರ ಬಂಡೆಗೆ ಮತ್ತೆ ಕಂಟಕ?

Published : Aug 19, 2022, 10:12 AM ISTUpdated : Aug 19, 2022, 10:20 AM IST

ಡಿ.ಕೆ. ಶಿವಕುಮಾರ್ ವಿರುದ್ಧ ತನಿಖಾಸ್ತ್ರ ಬಳಸಲು ಬಿಜೆಪಿ ಸರ್ಕಾರದಿಂದ ಸಿದ್ಧತೆ, ಚುನಾವಣೆ ಹೊಸ್ತಿಲಲ್ಲಿ ಡಿಕೆಶಿಯನ್ನ ಕಟ್ಟಿಹಾಕಲು ಬಿಜೆಪಿ ಸರ್ಕಾರದ ಪ್ಲಾನ್‌ 

ಬೆಂಗಳೂರು(ಆ.19):  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಆಡಳಿತರೂಢ ಬಿಜೆಪಿ ಸರ್ಕಾರ ಬ್ರಹ್ಮಾಸ್ತ್ರವೊಂದನ್ನ ಸಿದ್ಧಪಡಿಸಿದೆ ಅಂತ ಹೇಳಲಾಗುತ್ತಿದೆ. ಡಿಕೆಶಿ ವಿರುದ್ಧ ತನಿಖೆಯೊಂದಕ್ಕೆ ಸರ್ಕಾರ ಚಾಲನೆ ನೀಡಿದೆ. ಡಿ.ಕೆ. ಶಿವಕುಮಾರ್ ವಿರುದ್ಧ ತನಿಖಾಸ್ತ್ರವನ್ನ ಬಳಸಲು ಬಿಜೆಪಿ ಸರ್ಕಾರ ಸಿದ್ಧತೆ ನಡೆಸಿದೆ. ಚುನಾವಣೆ ಹೊಸ್ತಿಲಲ್ಲಿ ಡಿಕೆಶಿಯನ್ನ ಕಟ್ಟಿಹಾಕಲು ಬಿಜೆಪಿ ಸರ್ಕಾರ ಪ್ಲಾನ್‌ ಮಾಡಿದೆ. ವಿದ್ಯುತ್‌ ಖರೀದಿ ಪ್ರಕ್ರಿಯೆ ವಿರುದ್ಧ ತನಿಖೆಗೆ ಮುಂದಾಗಿದೆ ರಾಜ್ಯ ಸರ್ಕಾರ. ಡಿಕೆಶಿ ಕಾಲಾವಧಿಯ ವಿದ್ಯುತ್‌ ಖರೀದಿ ಪ್ರಕ್ರಿಯೆಗಳ ಬಗ್ಗೆ ತನಿಖೆ ನಡೆಸಲು ಸಿದ್ಧತೆ ಸಚಿವ ಸುನಿಲ್‌ ಕುಮಾರ್‌ ಮಂದಾಗಿದ್ದಾರೆ. 

ಸುಮಲತಾ ಬಿಜೆಪಿ ಸೇರೋದು ಪಕ್ಕಾ?: ತೆರೆಮರೆಯಲ್ಲಿ ನಡೀತಿದೆ ಕಮಲ ಪಾಳಯ ಸೇರೋ ಪ್ಲಾನ್..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more