Feb 28, 2019, 2:26 PM IST
ಭಾರತೀಯ ವಾಯುಪಡೆ ಬಾಲಕೋಟ್ನಲ್ಲಿ ನಡೆಸಿದ ಏರ್ ಸರ್ಜಿಕಲ್ ದಾಳಿಯಿಂದ ಮೋದಿ ಅಲೆ ಎದ್ದಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ರಾಜ್ಯದಲ್ಲಿ 22 ಸೀಟು ಗೆಲ್ಲಲು ಅನುಕೂಲವಾಗುತ್ತೆ ಎಂದಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸ್ಪಷ್ಟೀಕರಣ ನೀಡಿದ್ದಾರೆ. ಅವರೇನು ಹೇಳಿದ್ದಾರೆ? ನೀವೇ ನೋಡಿ...