ಸಾಂದರ್ಭಿಕ ಕೂಸೊಂದು ಹಿಂದುತ್ವದ ಪಾಠ ಮಾಡ್ತಿದೆ, ಎಚ್‌ಡಿಕೆಗೆ ತಿರುಗೇಟು

Apr 2, 2022, 6:51 PM IST

ಬೆಂಗಳೂರು, (ಏ.02): ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಹಿಂದೂ ಸಂಘಟನೆಗಳ ವಿರುದ್ದದ  ತಮ್ಮ ವಾಗ್ದಾಳಿಯನ್ನು ಮುಂದುವರೆಸಿದ್ದಾರೆ.

ಇವರ ಸೋಗಲಾಡಿತನಕ್ಕೆ ಇತಿಶ್ರೀ ಹಾಡೋಣ, ಹಿಂದೂ ಸಂಘಟನೆಗಳ ವಿರುದ್ಧ ವಾಗ್ದಾಳಿ ಮುಂದುವರಿಸಿದ ಎಚ್‌ಡಿಕೆ

ಇದಕ್ಕೆ ಕರ್ನಾಟಕ ಬಿಜೆಪಿ, ಕುಮಾರಸ್ವಾಮಿ ಮೇಲೆ ಪ್ರತಿದಾಳಿ ನಡೆಸಿದೆ. ಸಾಂದರ್ಭಿಕ ಕೂಸೊಂದು ಹಿಂದುತ್ವದ ಪಾಠ ಮಾಡ್ತಿದೆ ಅಂತೆಲ್ಲಾ ಸರಣಿ ಟ್ವೀಟ್ ಮೂಲಕ ಎಚ್‌ಡಿಕೆ ತಿರುಗೇಟು ನೀಡಿದೆ.