ನಾಯಕತ್ವ ಬದಲಾವಣೆ: ಬಿಜೆಪಿ ಪಾಳದಲ್ಲಿ ಬಿರುಸಿನ ಚಟುವಟಿಕೆ

ನಾಯಕತ್ವ ಬದಲಾವಣೆ: ಬಿಜೆಪಿ ಪಾಳದಲ್ಲಿ ಬಿರುಸಿನ ಚಟುವಟಿಕೆ

Published : Jun 15, 2021, 04:28 PM IST

ಮೂರು ದಿನಗಳ ರಾಜ್ಯ ಪ್ರವಾಸದಲ್ಲಿರುವ ಅರುಣ್ ಸಿಂಗ್ ಅವರು ನಾಯಕತ್ವ ಗೊಂದಲಗಳ ಬಗ್ಗೆ ಸಚಿವರು, ಶಾಸಕರ ಜತೆ ಸುದೀರ್ಘ ಚರ್ಚೆ ಮಾಡಲಿದ್ದಾರೆ. ಇದರಿಂದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. 

ಬೆಂಗಳೂರು, (ಜೂನ್.15): ರಾಜ್ಯದಲ್ಲಿ ನಾಯಕತ್ವ ಕೂಗು ಕೇಳಿಬಂದ ಬೆನ್ನಲ್ಲೇ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಜೂನ್ 16 ರಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. 

17 ಶಾಸಕರು ಬಂದ ಮೇಲೆ ಗೊಂದಲಗಳಾಗಿದ್ದು ನಿಜ ಎಂದ ಮೂಲ ಬಿಜೆಪಿ ನಾಯಕ

ಮೂರು ದಿನಗಳ ರಾಜ್ಯ ಪ್ರವಾಸದಲ್ಲಿರುವ ಅರುಣ್ ಸಿಂಗ್ ಅವರು ನಾಯಕತ್ವ ಗೊಂದಲಗಳ ಬಗ್ಗೆ ಸಚಿವರು, ಶಾಸಕರ ಜತೆ ಸುದೀರ್ಘ ಚರ್ಚೆ ಮಾಡಲಿದ್ದಾರೆ. ಇದರಿಂದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.  ಏನೆಲ್ಲಾ ರಾಜಕೀಯ ವಿದ್ಯಮಾನಗಳ ನಡೆಯಬಹುದು ಅನ್ನೋ ಕುತೂಹಲ ಸೃಷ್ಟಿಯಾಗಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!