ಯೋಗೇಶ್ವರ್‌ಗೆ ಮಂತ್ರಿ ಸ್ಥಾನ; ಬಿಜೆಪಿಯಲ್ಲಿ ಜೋರು ಅಸಮಾಧಾನ
Feb 4, 2020, 3:32 PM IST
ಬೆಂಗಳೂರು (ಫೆ.04): ಯೋಗೇಶ್ವರ್‌ಗೆ ಸಚಿವ ಸ್ಥಾನ ಖಚಿತವಾಗೋ ಸಾಧ್ಯತೆ ಕಂಡು ಬರುತ್ತಿರುವ ಬೆನ್ನಲ್ಲೇ, ಬಿಜೆಪಿಯಲ್ಲಿ ಅಸಮಾಧಾನ ಶುರುವಾಗಿದೆ. ಯೊಗೇಶ್ವರ್‌ಗೆ ಮಂತ್ರಿ ಸ್ಥಾನ ಕೊಡೋದಕ್ಕೆ ವಿರೋಧ ವ್ಯಕ್ತವಾಗಿದೆ.